अर्थ : ಕೋಮಲವಾದ, ತೀಕ್ಷಣವಾದ, ಏರಿಕೆ-ಇಳಿಕೆ ಮೊದಲಾದವುಗಳಿಂದ ಕೂಡಿದ ಶಬ್ಧ ಅದು ಮನುಷ್ಯರ ಕಂಠದಿಂದ ಹೊರಬರುತ್ತದೆ
उदाहरण :
ಅವಳ ಸ್ವರ ತುಂಬಾ ಮಧುರವಾಗಿದೆ.
पर्यायवाची : ಧ್ವನಿ, ಭಾಷೆ, ಮಾತು, ವಾಣಿ, ಶಬ್ಧ, ಸ್ವರ
अन्य भाषाओं में अनुवाद :
The sound made by the vibration of vocal folds modified by the resonance of the vocal tract.
A singer takes good care of his voice.