पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಕಕ್ಕಾಬಿಕ್ಕಿಯಾಗು शब्द का अर्थ तथा उदाहरण पर्यायवाची एवम् विलोम शब्दों के साथ।

अर्थ : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

उदाहरण : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

पर्यायवाची : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ


अन्य भाषाओं में अनुवाद :

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright

ಕಕ್ಕಾಬಿಕ್ಕಿಯಾಗು   ಕ್ರಿಯಾಪದ

अर्थ : ಭಯ ಮೊದಲಾದವುಗಳ ಕಾರಣ ಏನು ಮಾಡಬೇಕೆಂಬುದು ತಿಳಿಯದ ಮುಗ್ಧನಾಗುವ ಕ್ರಿಯೆ

उदाहरण : ಅಧ್ಯಾಪಕರು ತರಗತಿಗೆ ಪ್ರವೇಶ ಮಾಡುತ್ತಿದ್ದಾಗೆಯೇ ಕುಚೇಷ್ಟನಾದ ಮನೋಜನು ಭಯಗೊಂಡನು.

पर्यायवाची : ಗಾಬರಿಯಾಗು, ಚಕಿತನಾಗು, ನಾಚು, ಬೆರಗಾಗು, ಭಯಗೊಳ್ಳು, ಹಿಂಜರಿ


अन्य भाषाओं में अनुवाद :

भय आदि के कारण किंकर्तव्य विमूढ़ होना।

शिक्षक के कक्षा में प्रवेश करते ही शरारती मनोज सकपका गया।
घबड़ाना, घबराना, चकपकाना, चौंकना, सकपकाना

Be overcome by a sudden fear.

The students panicked when told that final exams were less than a week away.
panic

अर्थ : ವಿಸ್ಮಿತರಾಗಿ ನಾಲ್ಕು ಕಡೆಗಳಲ್ಲಿಯೂ ನೋಡುವುದು

उदाहरण : ಮೀನಾಕ್ಷಿಯ ಆರೋಪವನ್ನು ಕೇಳಿ ಮಾಧುರಿ ಗಾಬರಿಯಾದಳು.

पर्यायवाची : ಗಾಬರಿಯಾಗು, ಚಕಿತನಾಗು, ಬೆರಗಾಗು, ವಿಸ್ಮಿತರಾಗು


अन्य भाषाओं में अनुवाद :

विस्मित होकर चारों ओर देखना।

मीनाक्षी का आरोप सुनकर माधुरी सकपका गई।
उछकना, उझकना, चकपकाना, चौंकना, भौंचक्का होना, भौचक्का होना, सकपकाना

चौपाल