अर्थ : ಸೀಳು ಮತ್ತು ಕೂಯ್ದುಕೊಂಡಿದ್ದರಿಂದ ಅದ ಗಾಯಪೆಟ್ಟು
उदाहरण :
ಅವನು ಗಾಯದ ಮೇಲೆ ಮುಲಾಮಿನ ಪಟ್ಟಿ ಕಟ್ಟಿದ.
अन्य भाषाओं में अनुवाद :
अर्थ : ಚರ್ಮ ಕಿತ್ತು ದೇಹದಲ್ಲುಂಟಾಗುವ ಕಚ್ಚು
उदाहरण :
ಅವನು ಗಾಯದ ಮೇಲೆ ಮುಲಾಮನ್ನು ಹಚ್ಚುತ್ತಿದ್ದನು.
अन्य भाषाओं में अनुवाद :
अर्थ : ಹಲ್ಲು ಮೊದಲಾದವುಗಳಿಂದ ಕಚ್ಚಿ ಹುಣ್ಣು ಅಥವಾ ಗಾಯ ಮಾಡುವಂತಹ
उदाहरण :
ರಾತ್ರಿ ಮಲಗಿರುವ ಸಮಯದಲ್ಲಿ ಸೊಳ್ಳೆಗಳು ತುಂಬಾ ಕಚ್ಚಿದವು.
अन्य भाषाओं में अनुवाद :
To grip, cut off, or tear with or as if with the teeth or jaws.
Gunny invariably tried to bite her.अर्थ : ಚೇಳು, ಜೇನು ಮೊದಲಾದವುಗಳು ವಿಷಭರಿತವಾದ ಮುಳ್ಳಿನಿಂದ ಜೀವಿಗಳ ಶರೀರದ ಮೇಲೆ ಕಚ್ಚಿ ವಿಷವನ್ನು ಹರಡುವುದು
उदाहरण :
ಹೊಲದಲ್ಲಿ ಮಮತಾಳಿಗೆ ಚೇಳು ಕುಟುಕು.
अन्य भाषाओं में अनुवाद :