अर्थ : ಹೊಲದಲ್ಲಿ ಮಾಗಿದ ಬೆಳೆಯನ್ನು ಕತ್ತರಿಸುವುದು
उदाहरण :
ನಮ್ಮ ಹೊಲದಲ್ಲಿ ಜೋಳ ಕೊಯ್ಲಿಗೆ ಬಂದಿದೆ.
पर्यायवाची : ಕೊಯ್ಲು
अन्य भाषाओं में अनुवाद :
अर्थ : ಯಾವುದೇ ವಸ್ತುವನ್ನು ಕತ್ತರಿಸಿದಾಗ ಅಥವಾ ಸೀಳಿದಾಗ ಮೂಡುವಂತಹ ರೂಪ
उदाहरण :
ಬೆಟ್ಟದ ಮೇಲೆ ಮಳೆ ನೀರು ಹರಿದು ಕಲ್ಲು ಕತ್ತರಿಸಿ ಹೋಗಿರುವುದು ದೂರದಿಂದ ಕಾಣುತ್ತದೆ.
पर्यायवाची : ಕತ್ತಿಸಿದ
अन्य भाषाओं में अनुवाद :