अर्थ : ದೊಡ್ದವರು ಸಣ್ಣವರಿಗೆ ನೀಡುವ ಯಾವುದೇ ಕೆಲಸ ಅಥವಾ ಸಂಗತಿಯ ಆದೇಶ
उदाहरण :
ದೊಡ್ಡವರ ಆಜ್ಞೆಯನ್ನು ಪಾಲಿಸುವುದು ನನ್ನ ಕರ್ತವ್ಯ.
पर्यायवाची : ಆಜ್ಞೆ, ಆದೇಶ, ಕಟ್ಟಳೆ, ಹುಕುಮು
अन्य भाषाओं में अनुवाद :
(often plural) a command given by a superior (e.g., a military or law enforcement officer) that must be obeyed.
The British ships dropped anchor and waited for orders from London.