अर्थ : ಪ್ರಾಯಶಃ ಒಂದು ಗೇಣುದ್ದದ ಮೊಣಚಾದ ಆಯುಧ
उदाहरण :
ದರೋಡೆಕೋರನು ಕತ್ತಿಯಿಂದ ಯಾತ್ರಿಗಳ ಮೇಲೆ ಹಲ್ಲೆ ಮಾಡಿದನು.
पर्यायवाची : ಕತ್ತಿ, ಕಿರು ಗತ್ತಿ, ಕಿರುಗತ್ತಿ, ಚಾಕು, ಚಿಕ್ಕ ಕತ್ತಿ
अन्य भाषाओं में अनुवाद :
प्रायः एक बित्ते का दुधारा हथियार।
बटमार ने कटार से यात्री पर हमला कर दिया।