पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಕಠಿಣವಾದಂತಹ शब्द का अर्थ तथा उदाहरण पर्यायवाची एवम् विलोम शब्दों के साथ।

ಕಠಿಣವಾದಂತಹ   ಗುಣವಾಚಕ

अर्थ : ಬೇಗ ಹಿಡಿಯುವುದಕ್ಕೆ ಸಿಗದಂತಹ ಅಥವಾ ಯಾವುದನ್ನು ಹಿಡಿಯಲು ಕಠಿಣವಾಗಿದೆಯೋ

उदाहरण : ಗೂಢವಾದ ವಸ್ತುಗಳ ಹಿಂದೆ ಓಡುವುದರಿಂದ ಏನು ಲಾಭ!

पर्यायवाची : ಕಠಿಣವಾದ, ಕಠಿಣವಾದಂತ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗೂಢವಾದ, ಗೂಢವಾದಂತ, ಗೂಢವಾದಂತಹ


अन्य भाषाओं में अनुवाद :

जल्दी पकड़ में न आने वाला या जिसे पकड़ना कठिन हो।

दुर्ग्राह्य वस्तुओं के पीछे भागने से क्या लाभ!।
दुर्ग्रह, दुर्ग्राही, दुर्ग्राह्य

अर्थ : ಯಾವುದೋ ಒಂದು ಪೂರ್ಣವಾಗಿ ಅಥವಾ ಸುಲಭವಾಗಿ ಅರ್ಥವಾಗುವುದಿಲ್ಲವೋ

उदाहरण : ಈ ಕಠಿಣವಾದ ಲೆಕ್ಕವನ್ನು ಮೊದಲು ಯಾರು ಬಿಡಿಸುವಿರಿ?

पर्यायवाची : ಕಠಿಣವಾದ, ಕಠಿಣವಾದಂತ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಷಿಷ್ಟವಾದಂತಹ


अन्य भाषाओं में अनुवाद :

जो पूरी तरह से या आसानी से समझ में न आए।

जीवन एक अनबूझ पहेली है।
अनबूझ

Not fully understood.

An uncomprehended mystery.
uncomprehended

अर्थ : ಯಾವುದನ್ನು ಪೂರ್ಣ ಮಾಡುವುದು ಕಠಿಣವೋ

उदाहरण : ಈ ಕಠಿಣವಾದ ಕೆಲಸದಲ್ಲಿ ನಾನು ಕೈ ಹಾಕುವುದಿಲ್ಲ.

पर्यायवाची : ಕಠಿಣವಾದ, ಕಠಿಣವಾದಂತ


अन्य भाषाओं में अनुवाद :

जिसको पूरा करना कठिन हो।

इस अपाढ़ काम में मैं हाथ नहीं डालूँगा।
अपाढ़

अर्थ : ಯಾವುದು ಬಹು ಬೇಗನೆ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲವೋ

उदाहरण : ಈ ಕಠಿಣವಾದ ಪ್ರಶ್ನೆಯ ಉತ್ತರವನ್ನು ಪ್ರಶ್ನೆಯನ್ನು ತಯಾರು ಮಾಡಿದವರ ಹತ್ತಿರವೇ ಕೇಳುವುದು ಉಚಿತ.

पर्यायवाची : ಕಠಿಣವಾದ, ಕಠಿಣವಾದಂತ, ಕಷ್ಟಕರವಾದ, ಕಷ್ಟಕರವಾದಂತ, ಕಷ್ಟಕರವಾದಂತಹ, ಸುಲಭವಲ್ಲದ, ಸುಲಭವಲ್ಲದಂತ, ಸುಲಭವಲ್ಲದಂತಹ


अन्य भाषाओं में अनुवाद :

जो जल्दी समझ में न आए।

इस कठिन प्रश्न का उत्तर प्रश्नकर्त्ता से ही पूछना उचित होगा।
अबोधगम्य, अवगाह, कठिन, गहन, दुरुह, दुशवार, दुश्वार, बारीक, बारीक़, सूक्ष्म

Difficult to analyze or understand.

A complicated problem.
Complicated Middle East politics.
He's more complex than he seems on the surface.
complex, complicated

अर्थ : ತುಂಬಾ ಕಠೋರ ಅಥವಾ ಬಿರುಸಾದಂತಹ

उदाहरण : ಅವನು ಹಗ್ಗಕ್ಕೆ ಕಠಿಣವಾದ ಅಥವಾ ಬಿಚ್ಚಲಾಗದ ಗಂಟನ್ನು ಹಾಕಿದ್ದಾನೆ.

पर्यायवाची : ಕಠಿಣ, ಕಠಿಣವಾದ, ಕಠಿಣವಾದಂತ


अन्य भाषाओं में अनुवाद :

बहुत कठोर या ख़ूब कड़ा।

उसने रस्सी में बज्र गाँठ डाल दी है।
बज्र, वज्र

अर्थ : ಯಾವುದು ಸುಲಭವಾಗಿ ಅಥವಾ ಸಹಜತೆಯಿಂದ ತಿಳಿದುಕೊಳ್ಳಲಾಗುವುದಿಲ್ಲವೋ

उदाहरण : ಈ ಪ್ರಶ್ನೆಯ ಸಮಸ್ಯೆಯನ್ನು ಬಿಡುವುದು ತುಂಬಾ ಕಠಿಣವಾಗಿದೆ.

पर्यायवाची : ಕಠಿಣವಾದ, ಕಠಿಣವಾದಂತ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗೂಢವಾದ, ಗೂಢವಾದಂತ, ಗೂಢವಾದಂತಹ


अन्य भाषाओं में अनुवाद :

जो आसानी या सहजता से न समझा जा सके।

प्रश्न हल करने की यह सबसे दुर्ग्राह्य प्रक्रिया है।
अलेख, अलेखा, अविज्ञेय, असुगम, क्लिष्ट, दुर्ग्रह, दुर्ग्राही, दुर्ग्राह्य, दुर्ज्ञेय, दुर्बोध

अर्थ : ಯಾವುದೇ ವಸ್ತು ಸಂಗತಿಯನ್ನು ಪಳಗಿಸಲು, ಸಡಿಲಿಸಲು, ಅಲುಗಾಡಿಸಲು, ಒಡೆಯಲು ಮುಂತಾದ ಕ್ರಿಯೆಗಳು ಸಾಧ್ಯವಾಗದೇ ಇರುವ ಸ್ಥಿತಿ

उदाहरण : ಇಂತಹ ಅಸಾಧ್ಯ ಕೆಲಸವನ್ನು ಒಬ್ಬರಿಂದ ಮಾಡಲಾಗುವುದಿಲ್ಲ.

पर्यायवाची : ಅಸಾಧ್ಯ, ಅಸಾಧ್ಯವಾದ, ಅಸಾಧ್ಯವಾದಂತ, ಅಸಾಧ್ಯವಾದಂತಹ, ಕಠಿಣವಾದ, ಕಠಿಣವಾದಂತ


अन्य भाषाओं में अनुवाद :

जिसका साधन न हो सके या जो साध्य न हो।

कृपया मुझे दूसरा काम दीजिए,यह काम मेरे लिए असाध्य है।
असाध्य

Not capable of being carried out or put into practice.

Refloating the sunken ship proved impracticable because of its fragility.
A suggested reform that was unfeasible in the prevailing circumstances.
impracticable, infeasible, unfeasible, unworkable

अर्थ : ಯಾವುದೋ ಒಂದು ಪ್ರದೇಶಕ್ಕೆ ಹೋಗಲು ಯೋಗ್ಯವಲ್ಲವೋ

उदाहरण : ನಾವು ಕಠಿಣ ಮಾರ್ಗದಲ್ಲಿ ನಡೆಯುತ್ತಿದ್ದೇವೆ.

पर्यायवाची : ಅಗಮ್ಯ, ಅಗಮ್ಯವಾದ, ಅಗಮ್ಯವಾದಂತ, ಅಗಮ್ಯವಾದಂತಹ, ಅನಾಗಮ್ಯ, ಅನಾಗಮ್ಯವಾದ, ಅನಾಗಮ್ಯವಾದಂತ, ಅನಾಗಮ್ಯವಾದಂತಹ, ಕಠಿಣ, ಕಠಿಣವಾದ, ಕಠಿಣವಾದಂತ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ದುರ್ಗಮ, ದುರ್ಗಮವಾದ, ದುರ್ಗಮವಾದಂತ, ದುರ್ಗಮವಾದಂತಹ, ದುರ್ಗಮ್ಯ, ದುರ್ಗಮ್ಯವಾದ, ದುರ್ಗಮ್ಯವಾದಂತ, ದುರ್ಗಮ್ಯವಾದಂತಹ


अन्य भाषाओं में अनुवाद :

जो गम्य न हो या जो जाने योग्य न हो।

उसने राहगीर को दुर्गम रास्ते से होकर न जाने की सलाह दी।
हम कठिन राह के पथिक हैं।
अगत, अगम, अगम्य, अनागम्य, असुगम, कठिन, गहबर, दुरूह, दुर्गम, दुर्गम्य, बंक, बीहड़, वंक, विकट

Incapable of being passed.

impassable, unpassable

अर्थ : ತುಂಬಾ ಒರಟಾದ ಅಥವಾ ಕಿವಿಗೆ ಕೇಳಲಿಕ್ಕೆ ಸಾಧ್ಯವಾಗದಂತಹ ಧ್ವನಿ ಅಥವಾ ಶಬ್ದ

उदाहरण : ಕಾಗೆಯು ಕರ್ಕಶವಾಗಿ ಕೂಗುತ್ತಿತ್ತು.

पर्यायवाची : ಕಠಿಣ, ಕಠಿಣವಾದ, ಕಠಿಣವಾದಂತ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಕರ್ಕಶ, ಕರ್ಕಶವಾದ, ಕರ್ಕಶವಾದಂತ, ಕರ್ಕಶವಾದಂತಹ


अन्य भाषाओं में अनुवाद :

जो सुनने में कड़ा लगे।

सीता अपने बेटे से कभी भी कर्कश स्वर में बात नहीं करती।
कठोर, कड़ा, कर्कश, कर्णकटु, सख़्त, सख्त

अर्थ : ಒಂದು ಇನ್ನೊಂದಕ್ಕೆ ಸೇರಿಸಿ ಗಂಟು ಹಾಕಿಕೊಂಡಿರುವಂತಹ

उदाहरण : ಮಾನವನ ಶಾರೀರಿಕ ಸಂರಚನೆಯು ಜಠಿಲವಾಗಿರುತ್ತದೆ.

पर्यायवाची : ಕಠಿಣ, ಕಠಿಣವಾದ, ಜಠಿಲ, ಜಠಿಲವಾದ, ಜಠಿಲವಾದಂತಹ


अन्य भाषाओं में अनुवाद :

एक दूसरे में उलझा हुआ।

मानव की शारीरिक संरचना जटिल होती है।
जटिल, पेचीदा

अर्थ : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ

उदाहरण : ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.

पर्यायवाची : ಕಠಿಣ, ಕಠಿಣವಾದ, ಕಠಿಣವಾದಂತ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಬಿರುಸಾದ, ಬಿರುಸಾದಂತ, ಬಿರುಸಾದಂತಹ, ಬಿರುಸು


अन्य भाषाओं में अनुवाद :

जो मात्रा अधिक होने के कारण सहन करने में कठिन हो।

नागपुर में कड़ी धूप होती है।
कड़क, कड़ा, कडा, तेज, तेज़, प्रखर

चौपाल