अर्थ : ಕೆಟ್ಟದಾಗಿ ನಡೆದುಕೊಳ್ಳುವುದು
उदाहरण :
ಕೆಲವು ಬಾರಿ ಪೊಲೀಸರು ಕಳ್ಳರ ಬಾಯಿ ಬಿಡಿಸಲು ಕಠಿಣವಾಗಿ ನಡೆದುಕೊಳ್ಳಬೇಕಾಗುತ್ತದೆ.
अन्य भाषाओं में अनुवाद :
अर्थ : ಯಾರಲ್ಲಿ ದಯೆ ಇಲ್ಲದೆ ಇರುವುದೋ
उदाहरण :
ಕಂಸ ಒಬ್ಬ ಕ್ರೂರಿಯಾಗಿದ್ದು ವಸುದೇವ ಮತ್ತು ದೇವಕಿಯನ್ನು ಕಾರಾಗೃಹಕ್ಕೆ ತಳ್ಳಿದ.
पर्यायवाची : ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಕರುಣಿಯಿಲ್ಲದ, ಕರುಣಿಯಿಲ್ಲದಂತ, ಕರುಣಿಯಿಲ್ಲದಂತಹ, ಕ್ರೂರಿ, ಕ್ರೂರಿಯಾದ, ಕ್ರೂರಿಯಾದಂತ, ಕ್ರೂರಿಯಾದಂತಹ, ದಯವಿಲ್ಲದ, ದಯವಿಲ್ಲದಂತ, ದಯವಿಲ್ಲದಂತಹ, ದಾಕ್ಷಿಣ್ಯವಿಲ್ಲದ, ದಾಕ್ಷಿಣ್ಯವಿಲ್ಲದಂತ, ದಾಕ್ಷಿಣ್ಯವಿಲ್ಲದಂತಹ, ನಿರ್ದಯಿ, ನಿರ್ದಯಿಯಾದ, ನಿರ್ದಯಿಯಾದಂತ, ನಿರ್ದಯಿಯಾದಂತಹ, ನಿಶ್ಕರುಣಿ, ನಿಶ್ಕರುಣಿಯಾದ, ನಿಶ್ಕರುಣಿಯಾದಂತ, ನಿಶ್ಕರುಣಿಯಾದಂತಹ, ನಿಷ್ಠುರ, ನಿಷ್ಠುರವಾದ, ನಿಷ್ಠುರವಾದಂತ, ನಿಷ್ಠುರವಾದಂತಹ
अन्य भाषाओं में अनुवाद :
जिसमें दया न हो।
कंस एक क्रूर व्यक्ति था, उसने वसुदेव और देवकी को कैदख़ाने में डाल दिया था।Without mercy or pity.
An act of ruthless ferocity.अर्थ : ಯಾವುದೋ ಒಂದನ್ನು ಗಳಿಸಲು ಕಠೋರತೆ, ದೃಡತೆ ಅಥವಾ ಸರ್ಥಕತೆಯನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವರು
उदाहरण :
ಕಠಿಣ ಪರಿಶ್ರಮದ ಫಲವಾಗಿ ನನಗೆ ಈ ಬಾರಿ ಗಣಿತದಲ್ಲಿ ಒಳ್ಳೆಯ ಅಂಕ ಬಂದಿದೆ.
पर्यायवाची : ಕಠಿಣ
अन्य भाषाओं में अनुवाद :
अर्थ : ಯಾರೋ ಒಬ್ಬರು ಸಿರಿಯಾದ ರೀತಿಯಲ್ಲಿ ಪ್ರಾಮಾಣಿಕವಾಗಿ ಅಥವಾ ನಿರ್ಧರಿಸಿದ ಪ್ರಮಾಣ ಅಥವಾ ಗಡಿಗಿಂತ ಅಧಿಕವಾಗಿರುವುದು
उदाहरण :
ಇಂದು ಅವನು ಇಷ್ಟು ದೊಡ್ಡ ಸ್ಥಾನಕ್ಕೆ ಏರಿದ್ದಾನಂದರೆ ಇದ್ದೆಲ್ಲಾ ಅವನ ಅಸಾಧಾರಣ ಪರಿಶ್ರಮದ ಫಲವೆ ಸರಿ
अन्य भाषाओं में अनुवाद :
अर्थ : ತುಂಬಾ ಒರಟಾದ ಅಥವಾ ಕಿವಿಗೆ ಕೇಳಲಿಕ್ಕೆ ಸಾಧ್ಯವಾಗದಂತಹ ಧ್ವನಿ ಅಥವಾ ಶಬ್ದ
उदाहरण :
ಕಾಗೆಯು ಕರ್ಕಶವಾಗಿ ಕೂಗುತ್ತಿತ್ತು.
पर्यायवाची : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಕರ್ಕಶ, ಕರ್ಕಶವಾದ, ಕರ್ಕಶವಾದಂತ, ಕರ್ಕಶವಾದಂತಹ
अन्य भाषाओं में अनुवाद :
अर्थ : ಯಾರೋ ಒಬ್ಬರ ಸ್ವಭಾವ ಸರಿಯಿರದ ಅಥವಾ ಒಳ್ಳೆಯವರಾಗಿ ಕಾಣುವುದಿಲ್ಲ
उदाहरण :
ಅವಳ ಕಟುವಾದ ಮಾತು ಯಾರಿಗೂ ಇಷ್ಟವಿವಾಗುವುದಿಲ್ಲ.
पर्यायवाची : ಕಟುವಾದ, ಕಠಿಣವಾದ ತೀಕ್ಷಣವಾದ, ಖಡಕ್ ಮಾತು, ಬಿರುಸಿನ, ಹರಿತವಾದ
अन्य भाषाओं में अनुवाद :
अर्थ : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ
उदाहरण :
ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.
पर्यायवाची : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಬಿರುಸಾದ, ಬಿರುಸಾದಂತ, ಬಿರುಸಾದಂತಹ, ಬಿರುಸು
अन्य भाषाओं में अनुवाद :