पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಕಡ शब्द का अर्थ तथा उदाहरण पर्यायवाची एवम् विलोम शब्दों के साथ।

ಕಡ   ನಾಮಪದ

अर्थ : ಯಾವುದೇ ವಸ್ತುವಿನ ಬೆಲ್ಯವನ್ನು ವಸ್ತುವಿನ ಮಾಲೀಕನಿಗೆ ಆನಂತರದಲ್ಲಿ ಕೊಡುವುದು

उदाहरण : ಶೆಟ್ಟರ ಬಟ್ಟೆ ಅಂಗಡಿಯಲ್ಲಿ ನನ್ನ ಮೇಲೀಗ ಎರಡು ಸಾವಿರ ರೂಪಾಯಿಯ ಸಾಲವಿದೆ.

पर्यायवाची : ಉದ್ದರಿ, ಋಣ, ಸಾಲ


अन्य भाषाओं में अनुवाद :

किसी वस्तु आदि की वह कीमत जो वस्तु के मालिक को बाद में चुकाई जाए।

अभी कपड़ेवाले सेठ का मुझपर दो हजार रुपए उधार है।
उधार, उधारी, कर्ज, कर्जा, देना

Money or goods or services owed by one person to another.

debt

अर्थ : ಪಡೆದ ಯಾವುದನ್ನಾದರೂ ಹಿಂತಿರುಗಿಸಬೇಕಾದ ಅಥವಾ ತೀರಿಸಬೇಕಾದ ಹೊಣೆಗೆ ಒಳಪಟ್ಟಿರುವುದು

उदाहरण : ಅವರು ಮನೆ ಕಟ್ಟಲು ಬ್ಯಾಂಕಿನಿಂದ ಸಾಲ ಪಡೆದರು.

पर्यायवाची : ಋಣ, ದೇಣಿ, ಸಾಲ


अन्य भाषाओं में अनुवाद :

कहीं से या किसी से ब्याज सहित या बिना ब्याज के वापस करने की बोली पर लिया हुआ धन आदि।

उसने घर बनाने के लिए बैंक से ऋण लिया।
उधार, ऋण, कर्ज, कर्जा, प्रामीत्य, लोन

Money or goods or services owed by one person to another.

debt

अर्थ : ನಾಲ್ಕು ಕಾಲಿನ ಒಂದು ಸಸ್ಯಹಾರಿ ಅದು ಬಯಲಿನಲ್ಲಿಮೈದಾನದಲ್ಲಿ ಮತ್ತು ಕಾಡಿನಲ್ಲಿ ಇರುತ್ತದೆ

उदाहरण : ಜಿಂಗೆಯ ಚರ್ಮನಾರುಬಟ್ಟೆಯ ಮೇಲೆ ಕುಳಿತು ಋಷಿಮುನಿಗಳು ತಪಸ್ಸನ್ನು ಮಾಡುತ್ತಾರೆ.

पर्यायवाची : ಎರಳೆ, ಎಳ, ಏಣ, ಏಣಿ, ಕಡತಿ, ಕಡವೆ, ಕುಂಡಲಿ, ಕುಮ್ಮಟ, ಕುಮ್ಮಟೆ, ಕೋಳ್ ಮೃಗ, ಚಮರ, ಚಾರುನೇತ್ರ, ಚಾರುಲೋಚನ, ಚಿಗರೆ, ಚಿತ್ರಮೃಗ, ಚೇಗೆ, ಚೌರಿ, ಜಿಂಕೆ, ಪುಲ್ಲೆ, ಬುಡಿ, ಮರೆ, ಸಾರಂಗ, ಹರಿಣ, ಹರಿಣಿ, ಹರುಣಿ, ಹುಲ್ಲೆ, ಹುಲ್ಲೇಕರ


अन्य भाषाओं में अनुवाद :

एक शाकाहारी चौपाया जो मैदानों और जंगलों में रहता है।

हिरण की छाल पर बैठकर ऋषि-मुनि तपस्या करते थे।
आहू, कुरंग, मयु, मृग, वातप्रमी, वाताट, व्याधमीत, शाला-वृक, शालावृक, सुनयन, सुलोचन, हरिण, हरिन, हिरण, हिरन

Distinguished from Bovidae by the male's having solid deciduous antlers.

cervid, deer

अर्थ : ಯಾರೋ ಒಬ್ಬರಿಂದ ಪಡೆದ ವಸ್ತು, ದುಡ್ಡು ಮುಂತಾದವುಗಳನ್ನು ಸಮಯಕ್ಕೆ ಸರಿಯಾಗಿ ಅವರಿಗೆ ಹಿಂದುರುಗಿಸಿ ನೀಡುವುದು

उदाहरण : ರಾಮನು ಪುಸ್ತಕವನ್ನು ಖರೀದಿಸಲು ನನ್ನಿಂದ ನೂರು ರೂಗಳನ್ನು ಸಾಲವಾಗಿ ಪಡೆದ.

पर्यायवाची : ಋಣ, ಎರವಲು, ಸಾಲ


अन्य भाषाओं में अनुवाद :

किसी से ली गई वह वस्तु, पैसा आदि जो दिए गए समय पर उसको लौटाई जाए।

राम ने पुस्तक खरीदने के लिए मुझसे सौ रुपए उधार लिया।
उसका मुझपर सौ रुपये देना है।
उधार, उधारी, कर्ज, कर्जा, देन, देना

Money or goods or services owed by one person to another.

debt

ಕಡ   ಗುಣವಾಚಕ

अर्थ : ಯಾವುದೇ ಕೆಲಸ ಮಾಡಿಸಿಕೊಂಡ ನಂತರ ಅಥವಾ ವಸ್ತು ಖರೀದಿಸಿದ ನಂತರ ಅದಕ್ಕೆ ಹಣ ನೀಡುವುದು

उदाहरण : ಅವನು ಅಂಗಡಿಯಲ್ಲಿ ಸಾವಿರ ರೂಪಾಯಿಗಳಷ್ಟು ಸಾಲ ಮಾಡಿ ಸಾಮಾನು ಖರೀದಿಸಿದ.

पर्यायवाची : ಋಣ, ಸಾಲ


अन्य भाषाओं में अनुवाद :

जो किसी काम ,वस्तु आदि के बदले किसी को देना हो।

उसने दुकान से सौ रुपए का उधार सामान लिया।
उधार

चौपाल