पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಕಡಮೆ शब्द का अर्थ तथा उदाहरण पर्यायवाची एवम् विलोम शब्दों के साथ।

ಕಡಮೆ   ನಾಮಪದ

अर्थ : ಯಾವುದಾದರೂ ವಸ್ತು ಸಂಗತಿಗಳು ಪ್ರಮಾಣದಲ್ಲಿ ಕಡಿಮೆಯಾಗಿರುವುದು

उदाहरण : ಸಮಯ ಕಡಿಮೆ ಇದ್ದ ಕಾರಣ ನಾನು ಅಲ್ಲಿಗೆ ಬರಲು ಆಗುವುದಿಲ್ಲ.

पर्यायवाची : ಅಭಾವ, ಅರಕೆ, ಅಲ್ಪಕಾಲ, ಕಡಿಮೆ, ಕಮ್ಮಿ, ಸ್ವಲ್ಪ


अन्य भाषाओं में अनुवाद :

Lack of an adequate quantity or number.

The inadequacy of unemployment benefits.
deficiency, inadequacy, insufficiency

अर्थ : ಯಾವುದೇ ವಸ್ತು ಸಂಗತಿಯು ಹೆಚ್ಚಿನ ಪ್ರಮಾಣದಿಂದ ಇಳಿಮುಖವಾಗುವಿಕೆಯಾದ ಸ್ಥಿತಿ

उदाहरण : ಇತ್ತೀಚೆಗೆ ಮಳೆ ಪ್ರಮಾಣ ಕಡಿಮೆ. ಬಂಗಾರದ ಬೆಲೆಯಲ್ಲಿ ಇಳಿತ ಸಂಭವಿಸಿದೆ.

पर्यायवाची : ಇಳಿತ, ಇಳಿಮೆ, ಕಡಿಮೆ, ತಗ್ಗುವಿಕೆ


अन्य भाषाओं में अनुवाद :

काटकर कम करने की क्रिया या भाव।

बिजली का सही इस्तेमाल करने से इस बार बिल में कटौती हुई है।
कटौती

The act of decreasing or reducing something.

decrease, diminution, reduction, step-down

चौपाल