अर्थ : ಕುದುರೆಯ ಮೂಗಿಗೆ ಹಾಕಿರುವಂತಹ ಬೆಸಿಗೆಜೋಡಣೆ ಅದರ ಎರಡೂಕಡೆಯಿಂದ ಹಗ್ಗ ಅಥವಾ ಚರ್ಮದ ಪಟ್ಟಿಯಿಂದ ಕಟ್ಟಲಾಗಿರುತ್ತದೆ
उदाहरण :
ಕುದುರೆಸವಾರನು ಕುದುರೆಯ ಲಗಾಮನ್ನು ಹಿಡಿದುಕೊಂಡು ಕಾಲು ನಡೆಗೆಯಲ್ಲಿಯೇ ನಡೆಯುತ್ತಿದೆ.
पर्यायवाची : ಕಟ್ಟು, ನಿಯಂತ್ರಣ, ಲಗಾಮು
अन्य भाषाओं में अनुवाद :
One of a pair of long straps (usually connected to the bit or the headpiece) used to control a horse.
rein