अर्थ : ಯಾವುದರಲ್ಲಿ ಕಪಟ ಅಥವಾ ಮೋಸವಿಲ್ಲವೋ
उदाहरण :
ಮೋಹನ ಒಬ್ಬ ಕಪಟವಿಲ್ಲದ ವ್ಯಕ್ತಿ.
पर्यायवाची : ಕಪಟವಿಲ್ಲದ, ಕಪಟವಿಲ್ಲದಂತಹ, ಮೋಸವಿಲ್ಲದ, ಮೋಸವಿಲ್ಲದಂತ, ಮೋಸವಿಲ್ಲದಂತಹ
अन्य भाषाओं में अनुवाद :
अर्थ : ಯಾರಲ್ಲಿ ಕಪಟ ಅಥವಾ ಮೋಸವಿಲ್ಲವೋ ಅಥವಾ ಅವರ ಅಭಾವಿದೆಯೋ
उदाहरण :
ಅವನ ಕಪಟವಿಲ್ಲದ ಜೀವನ ಎಲ್ಲರಿಗೂ ಆದರ್ಶವಾಯಿತು.
पर्यायवाची : ಕಪಟರಹಿತವಾದ, ಕಪಟರಹಿತವಾದಂತ, ಕಪಟರಹಿತವಾದಂತಹ, ಕಪಟವಿಲ್ಲದ, ಕಪಟವಿಲ್ಲದಂತಹ, ಮೋಸವಾಗದ, ಮೋಸವಾಗದಂತ, ಮೋಸವಾಗದಂತಹ, ಮೋಸವಿಲ್ಲದ, ಮೋಸವಿಲ್ಲದಂತ, ಮೋಸವಿಲ್ಲದಂತಹ
अन्य भाषाओं में अनुवाद :