सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಕಣ್ಣು ಮತ್ತು ಕಿವಿಗಳ ನಡುವಣ ತಲೆಯ ಎರಡೂ ಪಕ್ಕದ ಚಪ್ಪಟೆ ಭಾಗ
उदाहरण : ಅಪಘಾತದಲ್ಲಿ ಕಣತಲೆ ಬಳಿ ಸಣ್ಣ ಗಾಯವಾಗಿದೆ.
पर्यायवाची : ಕಣತಲೆ, ಗಂಟಸ್ಥಳ
अन्य भाषाओं में अनुवाद :हिन्दी English
कान और आँख के बीच का स्थान।
The flat area on either side of the forehead.
अर्थ : ಬಾಯಿಯ ಎರಡು ಕಡೆಯ ಎಲುಬುಮೂಳೆಗಳು ಮತ್ತು ಕಿವಿ ಮತ್ತು ಕಣ್ಣುಗಳ ನಡುವಿನ ಕೋಮಲವಾದ ಭಾಗ
उदाहरण : ಧೂಪಬಿಸಿಲಿನಿಂದ ಅವನ ಕೆನ್ನೆ ಕೆಂಪಗಾಗಿದೆ.
पर्यायवाची : ಕದಪು, ಕಪಾಲ, ಕೆನ್ನೆ, ಗಲ್ಲ
मुँह के दोनों ओर हड्डी और कनपटी के बीच का कोमल भाग।
Either side of the face below the eyes.
इंस्टॉल करें