पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಕಪ್ಪು शब्द का अर्थ तथा उदाहरण पर्यायवाची एवम् विलोम शब्दों के साथ।

ಕಪ್ಪು   ನಾಮಪದ

अर्थ : ಒಂದು ಪ್ರಕಾರದ ಬಣ್ಣ ಕಾಡಿಗೆ ಅಥವಾ ಕೋಗಿಲೆಯ ಬಣ್ಣವಾಗಿರುವುದು

उदाहरण : ಈ ಚಿತ್ರದ ಮೇಲ್ಭಾಗವನ್ನು ಕಪ್ಪು ಬಣ್ಣದಿಂದ ಬಣ್ಣ ಹಚ್ಚಿ.

पर्यायवाची : ಕಪ್ಪು ಬಣ್ಣ, ಕೃಷ್ಣ ವರ್ಣ, ಕೃಷ್ಣವರ್ಣ


अन्य भाषाओं में अनुवाद :

एक प्रकार का रंग जो काजल या कोयले के रंग का होता है।

इस चित्र के ऊपरी भाग को काले रंग से रंग दो।
काला, काला रंग, कृष्ण वर्ण, कृष्णवर्ण

The quality or state of the achromatic color of least lightness (bearing the least resemblance to white).

black, blackness, inkiness

अर्थ : ಆಫ್ರಿಕಾ, ಏಷಿಯಾ ಮುಂತಾದ ದೇಶದ ವ್ಯಕ್ತಿ

उदाहरण : ಕಪ್ಪು ಜನರು ಎಷ್ಟು ದಿನ ತಾನೆ ಈ ವೇದನೆಯನ್ನು ಸಹಿಸಬಲ್ಲರು.

पर्यायवाची : ಅಶ್ವೇತ


अन्य भाषाओं में अनुवाद :

अफ्रीका, एशिया आदि देशों का व्यक्ति (गोरों द्वारा माना हुआ)।

आखिर कब तक इन अश्वेतों पर ज़ुल्म होते रहेंगे।
अश्वेत, काला

अर्थ : ಕಪ್ಪು ಬಣ್ಣದಿಂದ ಕೂಡಿದಂತಹ

उदाहरण : ಗೋಡೆಗೆ ಹತ್ತಿದ ಕಪ್ಪು ಮಸಿಯನ್ನು ನೀರು ಹಾಕಿ ತೊಳೆದು ಸ್ವಚ್ಚಗೊಳಿಸಲಾಯಿತು.

पर्यायवाची : ಕುಡಿಕಪ್ಪು, ಮಸಿ


अन्य भाषाओं में अनुवाद :

वह काला अंश जो धुएँ के जमने से बन जाता है।

दीवार पर लगी कालिख को साफ़ कर दो।
कलौंछ, कलौंस, कालिख, कालिमा

A black colloidal substance consisting wholly or principally of amorphous carbon and used to make pigments and ink.

carbon black, crock, lampblack, smut, soot

अर्थ : ಕಪ್ಪಾಗಿರುವ ಅವಸ್ಥೆ ಅಥವಾ ಭಾವ

उदाहरण : ಇಂದಿನ ಕಾಲದಲ್ಲಿ ಮುಖದಲ್ಲಿನ ಕಪ್ಪುನ್ನು ದೂರ ಮಾಡುವುದಕ್ಕಾಗಿ ವಿಧವಿಧವಾದ ಕ್ರೀಮ್ ಗಳು ಬಂದಿವೆ.


अन्य भाषाओं में अनुवाद :

काला होने की अवस्था या भाव।

आजकल चेहरे का कालापन दूर करने के नाम पर तरह-तरह की क्रीम आने लगी हैं।
कालापन, कालिमा, कृष्णता, मेचकता, मेचकताई, श्यामता

The quality or state of the achromatic color of least lightness (bearing the least resemblance to white).

black, blackness, inkiness

अर्थ : ದೀಪದ ಹೊಗೆಯಲ್ಲಿ ಸಿಗುವ ಕಪ್ಪನ್ನು ಕಣ್ಣಿಗೆ ಹಚ್ಚಿಕೊಳ್ಳುವುದು

उदाहरण : ಆರನೆ ದಿನ ಮಕ್ಕಳಿಗೆ ಕಪ್ಪು ಹಚ್ಚುವಇಡುವ ಸಂಪ್ರದಾಯ ನಮ್ಮಲ್ಲಿ ಇದೆ.

पर्यायवाची : ಅಂಜನ, ಕಣ್ಗಪ್ಪು, ಕಣ್ಣಕಪ್ಪು, ಕಣ್ಣು ಕಪ್ಪು, ಕಣ್ಣು-ಕಪ್ಪು, ಕಾಡಿಗೆ


अन्य भाषाओं में अनुवाद :

दीपक के धुएँ की कालिख जो आँखों में लगाई जाती है।

हमारे यहाँ छठी के दिन बच्चे को काजल लगाने की रस्म होती है।
कजरा, कजला, काजल, दीपकसुत, दीपध्वज, सारंग

A cosmetic preparation used by women in Egypt and Arabia to darken the edges of their eyelids.

kohl

अर्थ : ಕೆಳಗಿನ ಗೋಡೆ ಮತ್ತು ಅಗಲವಾದ ತಳಹದಿಯ ಒಂದು ಚಿಕ್ಕ ಪಾತ್ರೆ

उदाहरण : ಅವನು ಬೋಗಣಿಯಲ್ಲಿ ಮೊಳಕೆ ಬರುವಚಿಗುರೊಡೆವ ಕಾಳುಗಳನ್ನು ಇಟ್ಟನು.

पर्यायवाची : ಕೊಳಗ-ದಪ್ಪಲೆ, ಗ್ಲಾಸು, ಡಬರಿ, ತಟ್ಟೆ, ದುಂಡಗಿನ ಸಣ್ಣಪಾತ್ರೆ, ದೊಡ್ಡ ಬಟ್ಟಲು, ಪೇಲೆ, ಬೋಗಣಿ, ಮಣ್ಣಿನ ಬಟ್ಟಲು


अन्य भाषाओं में अनुवाद :

नीची दीवार और चौड़े पेंदे का एक छोटा बरतन।

उसने कटोरे में अंकुरित चने रखे।
कचोरा, कटोरा, कसोरा, खोरा

अर्थ : ಒಂದು ಔಷಧೀಯ ಪದಾರ್ಥ ಅದನ್ನು ಕಣ್ಣುಗಳಿಗೆ ಹಾಕಲಾಗುತ್ತದೆ

उदाहरण : ಕಣ್ಣುಗಳಿಗೆ ಅಂಜನವನ್ನು ಹಾಕುವುದರಿಂದ ಕಣ್ಣಿನಲ್ಲಿರುವ ದೋಷ ಸರಿಯಾಗುತ್ತದೆ.

पर्यायवाची : ಅಂಜನ, ಕಾಡಿಗೆ, ನೇತ್ರಾಂಜನ

ಕಪ್ಪು   ಗುಣವಾಚಕ

अर्थ : ಸ್ವಲ್ಪ ಕಪ್ಪಾಗಿರುವ ಅಥವಾ ಅಲ್ಪ ಸ್ವಲ್ಪ ಕಪ್ಪು

उदाहरण : ಕೃಷ್ಣ ಶಾಮಲ ವರ್ಣದವ.

पर्यायवाची : ಶಾಮಲ


अन्य भाषाओं में अनुवाद :

कुछ-कुछ काला या हल्का काला।

कृष्ण साँवले थे।
श्याम, श्यामल, साँवरिया, साँवला, साँवलिया, सावरिया

चौपाल