अर्थ : ಕರಗುವ ಅಥವಾ ದ್ರವಿಸುವ ಅವಸ್ಥೆ
उदाहरण :
ಹಿಮದ ಕರಗುವಿಕೆಯ ಕಾರಣದಿಂದ ಗಂಗಾ, ಬ್ರಹ್ಮಪುತ್ರ ಮೊದಲಾದ ನದಿಗಳು ಯಾವಾಗಲೂ ತುಂಬಿ ಹರಿಯುತ್ತದೆ.
अन्य भाषाओं में अनुवाद :
अर्थ : ಮನಸ್ಸಿನಲ್ಲಿ ದಯೆಯ ಭಾವನೆ ಉತ್ಪತ್ತಿಯಾಗಿವುದು
उदाहरण :
ಅವನ ದುಃಖ ಭರಿತವಾದ ಕತೆಯನ್ನು ಕೇಳಿ ನನ್ನ ಮನಸ್ಸು ಕರಗಿತು.
पर्यायवाची : ಕನಿಕರ ಹುಟ್ಟು, ದಯೆ ಬರು, ದ್ರವಿಸು, ನೀರಾಗು
अन्य भाषाओं में अनुवाद :
चित्त में दया उत्पन्न होना।
उसकी दुख भरी दास्तान सुनकर मेरा दिल पिघल गया।अर्थ : ಉಷ್ಣತೆಯಿಂದಾಗಿ ಯಾವುದಾದರು ವಸ್ತು ಕರಗಿ ನೀರಾಗುವುದು
उदाहरण :
ಮಂಜುಗೆಡ್ಡೆಯನ್ನು ತುಂಬಾ ಹೊತ್ತಿನವರೆಗೆ ಹೊರಗೆ ಇಡುವುದರಿಂದ ಅದು ಕರಗಿ ನೀರಾಗುತ್ತದೆ.
पर्यायवाची : ನೀರಾಗು
अन्य भाषाओं में अनुवाद :