अर्थ : ತುಂಬಾ ಒರಟಾದ ಅಥವಾ ಕಿವಿಗೆ ಕೇಳಲಿಕ್ಕೆ ಸಾಧ್ಯವಾಗದಂತಹ ಧ್ವನಿ ಅಥವಾ ಶಬ್ದ
उदाहरण :
ಕಾಗೆಯು ಕರ್ಕಶವಾಗಿ ಕೂಗುತ್ತಿತ್ತು.
पर्यायवाची : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಕರ್ಕಶವಾದ, ಕರ್ಕಶವಾದಂತ, ಕರ್ಕಶವಾದಂತಹ
अन्य भाषाओं में अनुवाद :