अर्थ : ಮಧುರವಾದ ಶಬ್ಧವನ್ನು ಮಾಡುವುದು
उदाहरण :
ಬೆಳಗ್ಗೆ-ಬೆಳಗ್ಗೆ ಪಕ್ಷಿಗಳ ಕಲರವವನ್ನು ಕೇಳಿ ನಾನು ನಿದ್ದೆಯಿಂದ ಎದ್ದೆ.
पर्यायवाची : ಕೂಗು, ಚಿಲ್ಲಿಗುಟ್ಟುವುದು, ಧ್ವನಿ, ಹಕ್ಕಿಗಳ ನಿನಾದ
अन्य भाषाओं में अनुवाद :
अर्थ : ಪಕ್ಷಿಗಳ ಮಧುರವಾದ ಕೂಗು ಅಥವಾ ಧ್ವನಿ
उदाहरण :
ಬೆಳಗ್ಗೆ-ಬೆಳಗ್ಗೆ ಪಕ್ಷಿಗಳ ಚಿಲಿಪಿಲಿ ಶಬ್ಧ ಮಧುರವಾಗಿರುತ್ತದೆ.
पर्यायवाची : ಇನಿದನಿ, ಕೂಗು, ಗುಂಜಾರವ, ಗುಯಿಗುಟ್ಟುವಿಕೆ, ಗುಹುಗುಟ್ಟುವಿಕೆ, ಚಿಲಿಪಿಲಿ, ಝೇಂಕಾರ, ಮಧುರ ಧ್ವನಿ
अन्य भाषाओं में अनुवाद :