अर्थ : ಜಗಳ ಕಾಯುವ ಸ್ವಾಭಾವದಂತಹ
उदाहरण :
ಜಗಳಗಂಟಿಯಾದ ವ್ಯಕ್ತಿಗಳ ಜತೆ ಜಗಳ ಕಾಯದೆ ಸುಮ್ಮನಿರುವುದು ಉಚಿತ.
पर्यायवाची : ಕಲಹಪ್ರಿಯ, ಕಲಹಪ್ರಿಯವಾದ, ಕಲಹಪ್ರಿಯವಾದಂತ, ಜಗಳಗಂಟಿಯಾದ, ಜಗಳಗಂಟಿಯಾದಂತ, ಜಗಳಗಂಟಿಯಾದಂತಹ
अन्य भाषाओं में अनुवाद :
अर्थ : ಸಂಘರ್ಷ ಅಥವಾ ಜಗಳವನ್ನು ಮಾಡುವವರು
उदाहरण :
ಹೋರಾಡುವ_ಸ್ವಭಾವದ ವ್ಯಕ್ತಿ ತನ್ನ ಜೀವನದಲ್ಲಿ ಸೋಲನ್ನೇ ಕಂಡಿಲ್ಲ. ಮಾಕ್ರ್ಸವಾದಿ ತಿಳುವಳಿಕೆಯು ಹೋರಾಟದ_ಸ್ವಭಾವದ ವ್ಯಕ್ತಿಗಳನ್ನು ಸೃಷ್ಠಿಸುತ್ತದೆ.
पर्यायवाची : ಕಲಹಪ್ರಿಯ, ಕಲಹಪ್ರಿಯವಾದ, ಕಲಹಪ್ರಿಯವಾದಂತ, ಹೋರಾಡುವ ಸ್ವಭಾವದ, ಹೋರಾಡುವ-ಸ್ವಭಾವವುಳ್ಳ, ಹೋರಾಡುವ-ಸ್ವಭಾವವುಳ್ಳಂತ, ಹೋರಾಡುವ-ಸ್ವಭಾವವುಳ್ಳಂತಹ
अन्य भाषाओं में अनुवाद :