अर्थ : ಊಹಿಸಲು ಕಷ್ಟಕರವಾದ ಅಥವಾ ಕಲ್ಪನೆಗೆ ನಿಲುಕದ್ದು
उदाहरण :
ಉತ್ತರ ಕರ್ನಾಟಕದಲ್ಲಿ ವಿಪರೀತ ನೆರೆಹಾವಳಿಯಿಂದಾಗಿ ಊಹಿಸಲಾಗದಷ್ಟು ನಷ್ಟ ಸಂಭವಿಸಿದೆ.
पर्यायवाची : ಊಹಾತೀತ, ಊಹಾತೀತವಾದ, ಊಹಾತೀತವಾದಂತ, ಊಹಾತೀತವಾದಂತಹ, ಊಹಿಸಲಾಗದ, ಊಹಿಸಲಾಗದಂತ, ಊಹಿಸಲಾಗದಂತಹ, ಕಲ್ಪನಾತೀತ, ಕಲ್ಪನಾತೀತವಾದಂತ, ಕಲ್ಪನಾತೀತವಾದಂತಹ
अन्य भाषाओं में अनुवाद :