अर्थ : ಆಪಾದಿತನನ್ನು ಹಿಡಿದು ನ್ಯಾಯಾಲಕ್ಕೆ ವಿಚಾರಣೆಗಾಗಿ ಕಳುಹಿಸಿ ಕೊಡುವ ಕ್ರಿಯೆ
उदाहरण :
ಪೋಲೀಸರು ಆಪಾದಿತನನ್ನು ನ್ಯಾಯಾಲಕ್ಕೆ ಈಗ ತಾನೇ ಕಳುಹಿಸಿ ಕೊಟ್ಟಿದ್ದಾರೆ.
पर्यायवाची : ಕಳಿಸು
अन्य भाषाओं में अनुवाद :
अर्थ : ಓಡಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
उदाहरण :
ಅತ್ತೆಯು ಸೊಸೆಯ ಮೇಲೆ ಸುಳ್ಳು ಆರೋಪಗಳನ್ನು ಹೊರೆಸಿ ಅವಳನ್ನು ಮನೆಯಿಂದ ಓಡಿಸಿದಳು.
पर्यायवाची : ಓಡಿಸು, ಹೊರೆಗೆ ಹಾಕು
अन्य भाषाओं में अनुवाद :
अर्थ : ಹಿಡಿದುಕೊಡುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ
उदाहरण :
ಆಟಗಾರನು ನಿಯಮವನ್ನು ಮುರಿದ ಕಾರಣ ರೇಫ್ರಿ ಅವನಿಗೆ ಪೇವಿಲಿಯನ್ ದಾರಿ ತೋರಿಸಿದ.
पर्यायवाची : ದಾರಿ ತೋರಿಸು
अन्य भाषाओं में अनुवाद :
पकड़ने का काम किसी दूसरे से करवाना।
रेफ्री ने खिलाड़ी को अनुशासन भंग करने पर पैविलियन की राह पकड़वाई।अर्थ : ಪದವಿ, ಮರ್ಯಾದೆ, ವರ್ಗ ಮೊದಲಾದವುಗಳನ್ನು ಹೆಚ್ಚಿಸುವ ಅಥವಾ ಏರಿಸುವ ಪ್ರಕ್ರಿಯೆ
उदाहरण :
ಅವನನ್ನು ಒಂದೇ ಸಲ ಆರನೇ ತರಗತಿಗೆ ಕಳುಹಿಸಿದ್ದಾರೆ.
पर्यायवाची : ಏರಿಸು, ಮೇಲೆ ಒಯ್ಯು
अन्य भाषाओं में अनुवाद :
अर्थ : ಯಾವುದೋ ಒಂದು ಪ್ರಕಾರದಿಂದ ದೂರ ಮಾಡು ಅಥವಾ ತೊಲಗಿಸು ಅಥವಾ ಹಿಂದೆ ಹಾಕಲು ಪ್ರಯತ್ನಿಸು ಅಥವಾ ಹಿಮ್ಮಟ್ಟುವ ಪ್ರಕ್ರಿಯೆ
उदाहरण :
ನಾನು ಅವರನ್ನು ಒಂದೆರೆಡು ಮಾತುಗಳನ್ನಾಡಿಸಿ ಹೊರಗೆ ಕಳುಹಿಸಿದೆ.
पर्यायवाची : ಅಟ್ಟು
अन्य भाषाओं में अनुवाद :
जैसे–तैसे दूर करना या हटाना या पीछा छुड़ाने के लिए रवाना करना या पीछा छुड़ाना।
मैंने उन्हें दो चार बातें करके चलता किया।अर्थ : ಯಾವುದಾದರು ವಸ್ತು, ವ್ಯಕ್ತಿ ಮೊದಲಾದವುಗಳನ್ನು ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಕಳುಹಿಸುವುದು ಅಥವಾ ಮಾತನ್ನು ಯಾವುದಾದರು ಮಾಧ್ಯಮದಿಂದ ರವಾನಿಸುವುದು ಅಥವಾ ಕಳುಹಿಸಿವುದು
उदाहरण :
ರಾಮನು ಅಂಗದನನ್ನು ದೂತನ ರೂಪದಲ್ಲಿ ರಾವಣನ ಬಳಿ ಕಳುಹಿಸಿದನು.ನಾನು ಒಂದು ಪತ್ರವನ್ನು ಕಳುಹಿಸಿದ್ದೇನೆ.
अन्य भाषाओं में अनुवाद :
कोई वस्तु, व्यक्ति आदि को एक स्थान से दूसरे स्थान के लिए रवाना करना या बात आदि किसी के माध्यम से पहुँचवाना या कहलवाना।
राम ने दूत के रूप में अंगद को रावण के पास भेजा।अर्थ : ಬೇರೆಯವರುನ್ನು ಕಳುಹಿಸುವ ಕೆಲಸ ಮಾಡಿಸು
उदाहरण :
ತಾಯಿಯು ವಿದ್ಯಾರ್ಥಿನಿಲಯದಲ್ಲಿರುವ ತನ್ನ ಮಗಳಿಗೆ ಕೊಡಲು ಮುಂಶೀಜೀಯವರ ಕೈಯಕಲ್ಲಿ ಹಣವನ್ನು ಕಳುಹಿಸಿದಳು.
अन्य भाषाओं में अनुवाद :