पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಕಳ್ಳ शब्द का अर्थ तथा उदाहरण पर्यायवाची एवम् विलोम शब्दों के साथ।

ಕಳ್ಳ   ನಾಮಪದ

अर्थ : ಲೂಟಿ ಅಥವಾ ಕಳ್ಳತನ ಮಾಡುವವನು

उदाहरण : ಗುಂಪು-ಘರ್ಷಣೆಯಲ್ಲಿ ಪೋಲೀಸರು ಒಬ್ಬ ದರೋಡೆಕೋರನನ್ನು ಸಾಯಿಸಿದರು.

पर्यायवाची : ದರೋಡೆಕಾರ, ಲೂಟಿಗಾರ, ಸುಲಿಗೆಕಾರ


अन्य भाषाओं में अनुवाद :

वह जो डाका डालता हो।

पुलिस मुठभेड़ में एक डाकू मारा गया।
अपहारक, अपहारी, डकैत, डाकू, ढास, दस्यु

A thief who steals from someone by threatening violence.

robber

अर्थ : ಕಣ್ಣು ತಪ್ಪಿಸಿ ವಸ್ತುಗಳನ್ನು ಕದ್ದುಕೊಂಡು ಹೋಗುವ ವ್ಯಕ್ತಿ

उदाहरण : ಶ್ಯಾಮನ ಮನೆಯಲ್ಲಿ ಕಳ್ಳರು ಕಳ್ಳತನವನ್ನು ಮಾಡಿದ್ದಾರೆ.

पर्यायवाची : ಅಪಹರಿಸುವವ, ಕಿಸೆ ಕತ್ತರಿಸುವವ, ಠಕ್ಕ, ದುಷ್ಟ


अन्य भाषाओं में अनुवाद :

वह जो उचककर या आँख बचाकर किसी की वस्तुएँ उठाकर भाग जाता है। दूसरों का माल उठाकर भाग जानेवाला व्यक्ति।

अपनी वस्तुएँ सम्भाल कर रखना, यहाँ चोर-उचक्कों की कमी नहीं है।
अभिहर, अभिहर्ता, उचक्का, उठाईगीर, उठाईगीरा, उड़चक, चाई, चाईं, हथलपका

A thief who grabs and runs.

A purse snatcher.
snatcher

अर्थ : ಕಳ್ಳತನಕಳವು ಮಾಡುವ ವ್ಯಕ್ತಿ

उदाहरण : ಹಳ್ಳಿಯ ಜನರು ಕಳ್ಳನನ್ನು ಮಾಲುಸಮೇತವಾಗಿ ಹಿಡಿದರು.

पर्यायवाची : ಅಕ್ರಮ ಸಂಪಾದನೆಗಾರ, ಅಧಶ್ವರ, ಅಪಹರಣಕಾರ, ಅಪಹಾರಕ, ಅಪ್ರಾಮಾಣಿಕ, ಅವಹಾರ, ಅಹಿ, ಆಖನಿಕ, ಒಳಸಂಚುಗಾರ, ಕಟುಕ, ಕದಿಯುವವ, ಕನ್ನಗಾರ, ಕಪಟಿ, ಕಳ, ಕಳ್ಳಕಾಕ, ಕಸಿಕ, ಕೊಲೆಗಾರ, ಕೊಳ್ಳೆ ಹೊಡಕ, ಗ್ಯಾಂಗುಮನಿಶ್ಯಾ, ಚೋರ, ಚೋರಕ, ಟಕ್ಕ, ಠಕ್ಕ, ಡಕಾಯಿತ, ಢಕಾಯಿತ, ತುಡುಗ, ದಗಾಕೋರ, ದರವಡೆಖೋರ, ದರವಡೆಗಾರ, ದರೋಡೆಕಾರ, ದರೋಡೆಕೋರ, ದೋಚುವವ, ಧಾಳಿಕೋರ, ಧಾಳಿಗೋರ, ಧೂರ್ತ, ಸುಲಿಗೆಕೋರ, ಸುಲಿಗೆಗಾರ, ಸೂರೆಕಾರ, ಸ್ತೇನ, ಹರಣಗಾರ


अन्य भाषाओं में अनुवाद :

A criminal who takes property belonging to someone else with the intention of keeping it or selling it.

stealer, thief

ಕಳ್ಳ   ಗುಣವಾಚಕ

अर्थ : ಕಳ್ಳತನ ಮಾಡುವ ಲೂಟಿ ಹೊಡೆಯುವ ಅಥವಾ ಕೊಳ್ಳೆ ಹೊಡೆಯುವ

उदाहरण : ಪೊಲೀಸರು ಕಳ್ಳರನ್ನು ಹಿಡಿಯಲು ಪ್ರಯತ್ನ ಮಾಡುತ್ತಿದ್ದಾರೆ.


अन्य भाषाओं में अनुवाद :

चुराने, लूटने या डाका डालनेवाला।

पुलिस लुंटाक लोगों को पकड़ने की कोशिश कर रही है।
लुंटाक, लुण्टाक

अर्थ : ದೃಷ್ಟಿಯಿಂದ ತಪ್ಪಿಸಿಕೊಂಡು ಯಾವುದೋ ಒಂದು ವಸ್ತುವನ್ನು ಕದ್ದುಕೊಂಡು ಹೋಗುವುದು

उदाहरण : ಜಾತ್ರೆಯಲ್ಲಿ ಜನರು ಒಬ್ಬ ಕಳ್ಳನನ್ನು ಹಿಡಿದು ಹಾಕಿದರು.

पर्यायवाची : ತುಡುಗ, ವಂಚಕ


अन्य भाषाओं में अनुवाद :

आँख बचाकर चीज उठाकर ले भागने वाला।

मेले में लोगों ने एक उठाईगीरे व्यक्ति को पकड़ा।
उचक्का, उठाईगीरा, उड़चक, चाई, चाईं

चौपाल