पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಕಷ್ಟ शब्द का अर्थ तथा उदाहरण पर्यायवाची एवम् विलोम शब्दों के साथ।

ಕಷ್ಟ   ನಾಮಪದ

अर्थ : ಶರೀರ ಅಥವಾ ಮನಸ್ಸಿಗೆ ಆಗುವ ವಿಪರೀತವಾದ ನೋವು ಅಥವಾ ಸಂಕಟ

उदाहरण : ಭಾರತವನ್ನು ಸ್ವಾತಂತ್ರ್ಯಗೊಳಿಸುವುದಕ್ಕಾಗಿ ಅನೇಕ ನೇತಾರರು ತುಂಬಾ ಕಷ್ಟವನ್ನು ಪಟ್ಟಿದ್ದಾರೆ.

पर्यायवाची : ಒಡಲನೋವು, ಕಡುಸಂಕಟ, ಬೇಗುದಿ, ಯಾತನೆ


अन्य भाषाओं में अनुवाद :

शरीर या मन को दी जानेवाली या होनेवाली पीड़ा।

भारत को आज़ाद कराने के लिए देशभक्तों को बहुत कष्ट सहने पड़े।
अमीव, अमीवा, आश्रव, कष्ट, दुख, मशक्कत, यंत्रणा, यातना, रुज

Extreme distress of body or mind.

anguish

अर्थ : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ

उदाहरण : ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.

पर्यायवाची : ಉಪದ್ರವ, ಕಟುವ್ಯಂಗ್ಯ, ಕಿರುಕುಳ, ಕೀಟಲೆ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಂಟೆ, ತಪ<ದರೆ, ತುಂಟತನ, ತುಂಟಾಟ, ತೊಂದರೆ, ಪರಿಹಾಸ, ಬಾಧೆ, ಹಾನಿ, ಹಾವಳಿ


अन्य भाषाओं में अनुवाद :

शरारत या नटखट भरा काम।

तुम आजकल बहुत शरारत करते हो।
तुम्हारी शरारत से मैं परेशान हूँ।
अस्थैर्य, चंचलता, चंचलत्व, चंचलपन, चंचलाहट, धींगाधींगी, नटखटपन, नटखटी, बदमाशी, मस्ती, मस्तीख़ोरी, मस्तीखोरी, शरारत, शैतानी

Reckless or malicious behavior that causes discomfort or annoyance in others.

devilment, devilry, deviltry, mischief, mischief-making, mischievousness, rascality, roguery, roguishness, shenanigan

अर्थ : ಅಸಂಗತತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

उदाहरण : ಕಾರ್ಯದ ಗಡಿಬಿಡಿಯಲ್ಲಿ ಬರುವಂತಹ ಅಸಂಗತತೆ ಅಥವಾ ಕಷ್ಟಗಳನ್ನು ದೂರ ಮಾಡಿ ಕಾರ್ಯ ಸುಸೂತ್ರವಾಗಿ ನೆಡೆಯುವಂತೆ ಮಾಡುವುದು

पर्यायवाची : ಅಸಂಗತ, ಅಸಂಗತತೆ, ಅಸಂಬದ್ಧತೆ, ಅಸಮತೆ, ಕೂಡದ, ಬಾಧೆ, ಹೊಂದದ


अन्य भाषाओं में अनुवाद :

असंगत होने की अवस्था या भाव।

कार्य के दौरान आनेवाली विसंगतियों को दूर करके कार्य में तेज़ी लाई जा सकती है।
अनुपत्ति, असंगतता, असंगति, असङ्गतता, असङ्गति, आसंगत्य, आसञ्गत्य, विषमता, विसंगतता, विसंगति, विसङ्गतता, विसङ्गति, वैषम्य

The quality of disagreeing. Being unsuitable and inappropriate.

incongruity, incongruousness

अर्थ : ಯಾವುದಾದರು ಅನಿಷ್ಟಕರವಾದ ಘಟನೆಯಲ್ಲಿ ಉತ್ಪತ್ತಿಯಾಗುವ ಸ್ಥಿತಿ ಅದರಿಂದ ದೊಡ್ಡದಾದಂತಹ ಹಾನಿಯುಂಟಾಗುತ್ತದೆ

उदाहरण : ಸಂಕಟಕಷ್ಟದ ಸಂದರ್ಭದಲ್ಲಿ ಬುದ್ಧಿಯು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ.

पर्यायवाची : ಅನಿಷ್ಟ, ಆಪತ್ತು, ಇಕ್ಕಟ್ಟಾದ, ಇರುಕಾದ, ಕಷ್ಟದಾಯಕವಾದ, ತ್ರಾಸ, ದುಃಖ, ನೋವು, ವಿಷಮಸ್ಥಿತಿ, ಸಂಕಟ, ಸಂಕೀರ್ಣವಾದ, ಹಾಲಾಹಲ


अन्य भाषाओं में अनुवाद :

किसी अनिष्ट घटना से उत्पन्न होने वाली ऐसी स्थिति जिसमें बड़ी हानि हो सकती हो।

संकट में दिमाग काम करना बंद कर देता है।
अयोग, अरिष्ट, अलफ, अलहन, आँध, आपत्, आपत्ति, आपद, आपदा, आपद्, आफत, आफ़त, आवली, आसेब, कयामत, करवर, कहर, गजब, गज़ब, गर्दिश, ग़ज़ब, बला, मुजायका, मुसीबत, विपत्ति, विपदा, विषम, शामत, संकट, संकीर्ण

An unstable situation of extreme danger or difficulty.

They went bankrupt during the economic crisis.
crisis

अर्थ : ಸಂಕಟ ಅಥವಾ ಅಪ್ಪತ್ತಿನ ಸಮಯ

उदाहरण : ಹಿತೈಷಿಗಳು ಸಂಕಟ ಕಾಲದಲ್ಲಿಯೆ ಪರೀಕ್ಷೆ ಮಾಡುವರು

पर्यायवाची : ಆಪತ್ತಕಾಲ, ತರ್ತುಕಾಲ, ದುಃಖ, ವಿಪ್ಪತ್ತಿನ ಕಾಲ, ಸಂಕಟ ಕಾಲ, ಸಂಕಟ-ಕಾಲ


अन्य भाषाओं में अनुवाद :

संकट या विपत्ति का समय।

हितैषियों की परख संकट काल में ही होती है।
आपत, आपत्काल, आपत्ति-काल, आपत्तिकाल, आपातकाल, आफत, आफ़त, इमरजेंसी, इमर्जेंसी, विपत्काल, संकट काल, संकट-काल

A state of extreme (usually irremediable) ruin and misfortune.

Lack of funds has resulted in a catastrophe for our school system.
His policies were a disaster.
catastrophe, disaster

अर्थ : ಮನಸ್ಸಿಗೆ ಅಪ್ರಿಯ ಮತ್ತು ಕಷ್ಟ ಕೊಡುವ ಅವಸ್ಥೆ ಅಥವಾ ಅಂಯಹ ಮಾತುಗಳಿಂದ ಪಾರಾಗಲು ಸ್ವಾಭಾವಿಕೆ ಪ್ರವೃತಿಯನ್ನು ಹೊಂದಿರುವುದು

उदाहरण : ದುಃಖದಲ್ಲಿ ಇರುವಾಗಲೆ ದೇವರ ನೆನಪಾಗುವುದು

पर्यायवाची : ಕೆಡುಕು, ಚಿಂತೆ, ತೋಡಕು, ದುಃಖ, ವ್ಯಾಕುಲತೆ, ಸಂಕಟ, ಹಾನಿ


अन्य भाषाओं में अनुवाद :

मन की वह अप्रिय और कष्ट देने वाली अवस्था या बात जिससे छुटकारा पाने की स्वाभाविक प्रवृत्ति होती है।

दुख में ही प्रभु की याद आती है।
उनकी दुर्दशा देखकर बड़ी कोफ़्त होती है।
अक, अघ, अनिर्वृत्ति, अरिष्ट, अलाय-बलाय, अलिया-बलिया, अवसन्नता, अवसन्नत्व, अवसेर, अशर्म, असुख, आदीनव, आपत्, आपद, आपद्, आफत, आफ़त, आभील, आर्त्तत, आर्त्ति, आस्तव, आस्रव, इजतिराब, इज़तिराब, इज़्तिराब, इज्तिराब, ईज़ा, ईजा, ईत, कष्ट, कसाला, कोफ़्त, कोफ्त, क्लेश, तकलीफ, तक़लीफ़, तसदीह, तस्दीह, ताम, दुःख, दुख, दुख-दर्द, दुहेक, दोच, दोचन, परेशानी, पीड़ा, बला, वृजिन

The state of being sad.

She tired of his perpetual sadness.
sadness, sorrow, sorrowfulness

अर्थ : ಈ ತರಹದ ಕೆಲಸ ಮಾಡಿ ಮಾಡಿ ಶರೀರ ದುರ್ಬಲವಾಗುತ್ತಾ ಹೋಗುವುದು

उदाहरण : ಪರಿಶ್ರಮದಿಂದ ದೊರತ ಫಲ ತುಂಬಾ ಸಿಹಿಯಾಗಿರುವುದು

पर्यायवाची : ಪರಿಶ್ರಮ, ಪ್ರಯಾಸ, ಶ್ರಮ, ಸಾಧನೆ


अन्य भाषाओं में अनुवाद :

ऐसा काम जिसे करते-करते शरीर में शिथिलता आने लगे।

परिश्रम का फल मीठा होता है।
आयास, उद्यम, कसाला, ज़ोर, जोर, परिश्रम, मशक्कत, मेहनत, श्रम

अर्थ : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ

उदाहरण : ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.

पर्यायवाची : ಅಡಚನೆ, ಅಡೆತಡೆ, ಅಡ್ಡಿ, ತಡೆ, ತೊಂದರೆ, ತೊಡಕು, ನಿಷೇದ, ಬಾಧೆ, ವಿಘ್ನ, ಸಂಕಟದಲ್ಲಿ ಸಿಕ್ಕಿಸು, ಹಾನಿ


अन्य भाषाओं में अनुवाद :

काम, विकास, मार्ग, आदि में खड़ी की जाने वाली या आने वाली कोई चीज या बात।

वह बाधाओं से घबराता नहीं है।
अटक, अड़ंगा, अड़चन, अनुरोध, अपवारण, अरकला, अर्गल, अर्गला, अवरोध, आटी, औंहर, निरोध, प्रतिबद्धता, फतूर, फ़तूर, फ़ितूर, फ़ुतूर, फितूर, फुतूर, बाधा, यति, रुकावट, रोक, रोड़ा, विघात, विघ्न, व्यवधान

Any structure that makes progress difficult.

impediment, impedimenta, obstructer, obstruction, obstructor

अर्थ : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

उदाहरण : ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.

पर्यायवाची : ಕಠಿಣ, ಕಠಿಣತೆ, ಕಠೋರತೆ, ಕಷ್ಟಕರವಾದ, ಕೊರತೆ, ತೊಂದರೆ, ಬಿರುಸಾದ, ಬಿರುಸು, ಬಿರುಸುತನ, ವಿಪತ್ತು, ಸಂಕಟ


अन्य भाषाओं में अनुवाद :

विकट परिस्थिति या कठिन होने की अवस्था या भाव।

कैलाश पर्वत की चढ़ाई की कठिनता को सभी स्वीकारते हैं।
कठिनता, दुरूहता, दुशवारी, दुश्वारी

The quality of being difficult.

They agreed about the difficulty of the climb.
difficultness, difficulty

अर्थ : ಭಯಂಕರವಾದ ಅಥವಾ ಕಠಿಣವಾದ ಪರಿಸ್ಥಿತಿಯಲ್ಲಿ ಬಹಳಷ್ಟು ಜನರು ಒಂದು ಕಡೆ ನೋವು ಅಥವಾ ತೀವ್ರವಾದ ಹಾನಿಯನ್ನು ಅನುಭವಿಸುತ್ತಿದ್ದರು

उदाहरण : ನಾಲ್ಕು ಕಡೆಯಿಂದ ಸಂಕಟಗಳು ಉದ್ಭವಿಸುತ್ತಿದೆ.

पर्यायवाची : ತೊಂದರೆ, ಸಂಕಟ, ಸಮಸ್ಯೆ


अन्य भाषाओं में अनुवाद :

ऐसी भीषण या विकट अवस्था जिसमें या तो बहुत से लोग सम्मिलित हों या जिससे बहुतों को भारी हानि हो।

चारों तरफ आर्थिक मंदी का तूफ़ान आया हुआ है।
तूफ़ान, तूफान

अर्थ : ಪ್ರಿಯವಾದ ವ್ಯಕ್ತಿ ಮರಣ ಅಥವಾ ವಿಯೋಗದಅಗಲಿಕೆಯ ಕಾರಣ ಮನಸ್ಸಿನಲ್ಲಿ ಉಂಟಾಗುವಂತಹ ಉತ್ಕೃಷ್ಟವಾದ ದುಃಖ

उदाहरण : ರಾಮನು ವನವಾಸಕ್ಕೆಂದು ಹೊರಟಾಗ ಅಯೋಧ್ಯಾ ನಗರ ಜನರೆಲ್ಲ ಶೋಕದಲ್ಲಿ ಮುಳುಗಿತ್ತುಅವನ ಸಾವಿಗೆಮರಣಕ್ಕೆ ಎಲ್ಲಾ ಗಣ್ಯವ್ಯಕ್ತಿಗಳು ವಿಷಾದವನ್ನು ವ್ಯಕ್ತಪಡಿಸಿದರು.

पर्यायवाची : ಅಳಲು, ದುಃಖ, ವ್ಯಥೆ, ವ್ಯಸನ, ಶೋಕ


अन्य भाषाओं में अनुवाद :

प्रिय व्यक्ति की मृत्यु या वियोग के कारण मन में होने वाला परम कष्ट।

राम के वनगमन पर पूरी अयोध्या नगरी शोक में डूब गई।
उनकी मृत्यु पर सभी गणमान्य लोगों ने अफ़सोस ज़ाहिर किया।
अंदोह, अन्दोह, अभिषंग, अभिषङ्ग, अवसाद, गम, गमी, ग़म, ग़मी, दुख, रंज, शोक, सोग

An emotion of great sadness associated with loss or bereavement.

He tried to express his sorrow at her loss.
sorrow

ಕಷ್ಟ   ಗುಣವಾಚಕ

अर्थ : ಕಷ್ಟಪಟ್ಟು ಸಹಿಸಿಕೊಳ್ಳುವ

उदाहरण : ಮನೆಯ ಆರ್ಥಿಕ ಸ್ಥಿತಿ ಹಾಳಾಗುತ್ತಿರುವುದರಿಂದ ನಮ್ಮ ಜೀವನ ಕಠಿಣವಾಗಿ ಹೋಗುತ್ತಿದೆ.

पर्यायवाची : ಕಠಿಣ


अन्य भाषाओं में अनुवाद :

कठिनता से सहा जाने वाला।

घर की आर्थिक स्थिति बिगड़ जाने से हमारा जीना दूभर हो गया है।
दुर्भर, दूभर

चौपाल