अर्थ : ಯಾವುದಾದರು ಅನಿಷ್ಟಕರವಾದ ಘಟನೆಯಲ್ಲಿ ಉತ್ಪತ್ತಿಯಾಗುವ ಸ್ಥಿತಿ ಅದರಿಂದ ದೊಡ್ಡದಾದಂತಹ ಹಾನಿಯುಂಟಾಗುತ್ತದೆ
उदाहरण :
ಸಂಕಟಕಷ್ಟದ ಸಂದರ್ಭದಲ್ಲಿ ಬುದ್ಧಿಯು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ.
पर्यायवाची : ಅನಿಷ್ಟ, ಆಪತ್ತು, ಇಕ್ಕಟ್ಟಾದ, ಇರುಕಾದ, ಕಷ್ಟ, ತ್ರಾಸ, ದುಃಖ, ನೋವು, ವಿಷಮಸ್ಥಿತಿ, ಸಂಕಟ, ಸಂಕೀರ್ಣವಾದ, ಹಾಲಾಹಲ
अन्य भाषाओं में अनुवाद :
किसी अनिष्ट घटना से उत्पन्न होने वाली ऐसी स्थिति जिसमें बड़ी हानि हो सकती हो।
संकट में दिमाग काम करना बंद कर देता है।An unstable situation of extreme danger or difficulty.
They went bankrupt during the economic crisis.अर्थ : ಯಾವುದು ಕಷ್ಟದಲ್ಲಿದೆಯೋ
उदाहरण :
ಅವನ ಕಷ್ಟದ ಸಮಯದಲ್ಲಿ ಯಾರೂ ಸಹಾಯಕ್ಕೆ ಬರಲಿಲ್ಲ.
पर्यायवाची : ಕಷ್ಟದ, ಕಷ್ಟದಂತ, ಕಷ್ಟದಂತಹ, ಕಷ್ಟದಾಯಕ, ಕಷ್ಟದಾಯಕವಾದಂತ, ಕಷ್ಟದಾಯಕವಾದಂತಹ, ತೊಂದರೆದಾಯಕ, ತೊಂದರೆದಾಯಕವಾದ, ತೊಂದರೆದಾಯಕವಾದಂತ, ತೊಂದರೆದಾಯಕವಾದಂತಹ, ತೊಂದರೆಯ, ತೊಂದರೆಯಂತ, ತೊಂದರೆಯಂತಹ, ತ್ರಾಸದಾಯಕ, ತ್ರಾಸದಾಯಕವಾದ, ತ್ರಾಸದಾಯಕವಾದಂತ, ತ್ರಾಸದಾಯಕವಾದಂತಹ
अन्य भाषाओं में अनुवाद :
Characterized by or indicative of distress or affliction or danger or need.
Troubled areas.