पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಕಸಿದುಕೊಳ್ಳು शब्द का अर्थ तथा उदाहरण पर्यायवाची एवम् विलोम शब्दों के साथ।

ಕಸಿದುಕೊಳ್ಳು   ಕ್ರಿಯಾಪದ

अर्थ : ಮೋಸಮಾಡಿ ವಸ್ತುಗಳನ್ನು ಹೊತ್ತುಕೊಂಡು ಹೋಗುವುದು

उदाहरण : ಅವನು ಜನರನ್ನು ವಂಚಿಸುತ್ತಾನೆ.

पर्यायवाची : ಅಪಹರಿಸು, ಕೊಳ್ಳೆಹೊಡೆ, ಠಕ್ಕಿಸು, ದೋಚಿಕೊಳ್ಳು, ಮೋಸಮಾಡು, ವಂಚಿಸು, ಸುಲಿದುಕೊಳ್ಳು


अन्य भाषाओं में अनुवाद :

धोखा देकर माल ले लेना।

वह लोगों को ठगता है।
ऐंठना, झटकना, झाड़ना, ठगना, मूँड़ना, मूड़ना, मूसना, लूटना

अर्थ : ನಿಧಾನವಾಗಿ ಅನುಚಿತ ರೂಪದಿಂದ ಇನ್ನೊಬ್ಬರ ಹಣ, ಸಂಪತ್ತು ಮೊದಲಾದವುಗಳನ್ನು ಕಸಿದುಕೊಳ್ಳುವ ಪ್ರಕ್ರಿಯೆ

उदाहरण : ಜಮೀನ್ದಾರನು ಕೂಲಿಯವರ ಭೂಮಿಯನ್ನು ಕಸಿದುಕೊಳ್ಳುತ್ತಿದ್ದಾನೆ.

पर्यायवाची : ಎಳೆದುಕೊಳ್ಳು


अन्य भाषाओं में अनुवाद :

धीरे-धीरे अनुचित रूप से किसी का धन, सम्पति आदि ले लेना।

जमींदार अपने आराम के लिए गरीबों को चूसते थे।
चूसना

Use or manipulate to one's advantage.

He exploit the new taxation system.
She knows how to work the system.
He works his parents for sympathy.
exploit, work

अर्थ : ಯಾವುದಾದರು ವಸ್ತುವನ್ನು ಇನ್ನೊಬ್ಬರಿಂದ ಕಿತ್ತುಕೊಳ್ಳುವ ಪ್ರಕ್ರಿಯೆ

उदाहरण : ಅವನು ಒಂದು ಗುಲಾಬಿ ಹೂವನ್ನು ತನ್ನ ಪ್ರೇಯಸಿಯ ಜಡೆಯಿಂದ ಕಸಿದುಕೊಂಡನು.

पर्यायवाची : ಕಿತ್ತಿಕೊಳ್ಳು, ಕಿತ್ತುಕೊಳ್ಳು


अन्य भाषाओं में अनुवाद :

किसी वस्तु को स्थिर रखने के लिए उसका कुछ भाग किसी दूसरी वस्तु में गुसेड़ देना।

उसने एक गुलाब का फूल अपने प्रेयसी के जुड़े में खोंस दिया।
खोंसना

चौपाल