पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಕಾಂತಿಹೀನ शब्द का अर्थ तथा उदाहरण पर्यायवाची एवम् विलोम शब्दों के साथ।

ಕಾಂತಿಹೀನ   ನಾಮಪದ

अर्थ : ಸಾಹಿತ್ಯದಲ್ಲಿನ ಒಂದು ಭಾವ ಅದರಲ್ಲಿ ಭಯ, ಮೋಹ, ಕ್ರೋದ ಮೊದಲಾದ ಕಾರಣದಿಂದ ಮುಖದಲ್ಲಿನ ಬಣ್ಣ ಬದಲಾಗುತ್ತದೆ

उदाहरण : ತಂದೆಯ ವರ್ಣಹೀನ ಮುಖವನ್ನು ನೋಡಿ ಮಗುವು ಹೆದರಿಕೊಂಡು ಓಡಿಹೋಯಿತು.

पर्यायवाची : ಬಣ್ಣಗೆಟ್ಟ, ವರ್ಣಹೀನ


अन्य भाषाओं में अनुवाद :

साहित्य में एक भाव जिसमें भय, मोह, क्रोध आदि के कारण मुख का रंग बदलता है।

पिता का चेहरा विवर्ण होते देख बच्चा डरकर भाग गया।
विवर्ण

ಕಾಂತಿಹೀನ   ಗುಣವಾಚಕ

अर्थ : ಮುಖದಲ್ಲಿ ಯಾವುದೇ ರೀತಿಯ ಕಳೆ ತೇಜಸ್ಸು ಇಲ್ಲದಿರುವುದು ಅಥವಾ ನಿರುತ್ಸಾಹದ ಮುಖ ಚಹರೆಯನ್ನು ಹೊಂದಿರುವುದು

उदाहरण : ಅವನ ಕಳೆಗುಂದಿದ ಮುಖ ನೋಡಿ ಬೇಸರದಲ್ಲಿರಬೇಕೆಂದು ಭಾವಿಸಿದೆ.

पर्यायवाची : ಕಳೆಗುಂದಿದ, ನಿಸ್ತೇಜ, ಬಿಳಿಚಿಕೊಂಡ, ಮಂಕಾದ


अन्य भाषाओं में अनुवाद :

जो तेज से हीन हो या जिसमें तेज न हो।

सदा चिन्तित रहने की वज़ह से उसका चेहरा जवानी में ही तेजहीन लगता है।
अप्रभ, आभाहीन, ओजहीन, कांतिहीन, तेजहीन, निस्तेज, प्रभारहित, प्रभाहीन, फीका, बुझा हुआ, बेरौनक, मलिन, श्रीहत, श्रीहीन, हतप्रभ

Abnormally deficient in color as suggesting physical or emotional distress.

The pallid face of the invalid.
Her wan face suddenly flushed.
pale, pallid, wan

अर्थ : ಮುಖದಲ್ಲಿ ಬೇಸರ, ನಿರುತ್ಸಾಹ, ದಣಿವು ಕಾಂತಿಹೀನತೆಯನ್ನು ತೋರುವ ಭಾವ

उदाहरण : ತಾಯಿಯು ಮಗಳ ಮುಖ ಖಿನ್ನವಾಗಿರುವುದನ್ನು ನೋಡಿ ಅವಳನ್ನು ಸಂತೈಸಿದಳು.

पर्यायवाची : ಕಳಾಹೀನವಾದ, ಖಿನ್ನ, ಬಾಡಿದ, ಮ್ಲಾನ, ವಿಷಣ್ಣ


अन्य भाषाओं में अनुवाद :

जिसकी कान्ति मलिन पड़ गई हो।

माँ को देखते ही बेटे का म्लान चेहरा खिल उठा।
कुम्हलाया, तेजोहीन, निस्तेज, फीका, मुरझाया, म्लान

Affected or marked by low spirits.

Is dejected but trying to look cheerful.
dejected

चौपाल