अर्थ : ಹುಲ್ಲು, ಬಿದಿರು ಇತ್ಯಾದಿ ಬಳಸಿ ಮಾಡಿದ ಕಾಗದದ ಅಥವಾ ಮಾಸಿಕ ಪತ್ರದ ಮೇಲೆ ಚಿತ್ರ, ಅಕ್ಷರ ಇತ್ಯಾದಿ ಬರೆಯುವರು ಅಥವಾ ಮುದ್ರಿಸುವರು
उदाहरण :
ಅವನು ಕಾಲಿ ಹಾಳೆಯ ಮೇಲೆ ನನ್ನ ಹಸ್ತಾಕ್ಷರ ಮಾಡಿಸಿದನು
अन्य भाषाओं में अनुवाद :
A material made of cellulose pulp derived mainly from wood or rags or certain grasses.
paperअर्थ : ಕಡಿಮೆ ಉದ್ದ ಮತ್ತು ಹೆಚ್ಚು ಅಗಲವಾಗಿರುವ ಹಾಳೆಯ ಮೇಲೆ ಏನನ್ನೋ ಬರೆದಿರುವರು
उदाहरण :
ಅವನು ಕಾಗದದ ಮೇಲೆ ಅವಶ್ಯಕ ವಸ್ತುಗಳನ್ನು ಬರೆದು ಪಟ್ಟಿ ಮಾಡಿದನು.
पर्यायवाची : ಚೀಟಿ
अन्य भाषाओं में अनुवाद :
अर्थ : ಕಾರ್ಯಾಲಯ ಮುಂತಾದವುಗಳಿಗೆ ಸಂಬಂಧಿಸಿದಂತೆ ವಿಶೇಷವಾಗಿ ನೀಡುವ ಸೂಚನ-ಪತ್ರ
उदाहरण :
ಕಾರ್ಯಾಲಯಕ್ಕೆ ಬೆಂಕಿ ಹತ್ತುಕೊಂಡ ಕಾರಣ ಅದರಲ್ಲಿ ಇದ್ದ ದಾಖಲೆಪತ್ರಗಳು ಸುಟ್ಟು ಭಸ್ಮವಾಯಿತು.
पर्यायवाची : ಕಾಗದ-ಪತ್ರ, ದಾಖಲೆಪತ್ರ, ದಾಸ್ತಾವೇಜು, ಪೇಪರ್, ಮುಖ್ಯ ಪತ್ರ
अर्थ : ಆ ಕಾಗದಲ್ಲಿ ಯಾರಿಗಾದರು ಯಾವುದಾದರು ಸಮಾಚಾರ ಅಥವಾ ವಿವರಣೆ ಮೊದಲಾದವುಗಳನ್ನು ಬರೆಯುವುದು
उदाहरण :
ವಂದನಾ ವಿದೇಶದಲ್ಲಿರುವ ತನ್ನ ಅಣ್ಣನಿಗೆ ಹಾಗಾಗ ಪತ್ರವನ್ನು ಬರೆಯುತ್ತಾಳೆಮಂತ್ರಿ ರಾಜದರಬಾರಿನಲ್ಲಿ ದೂತನು ತಂದಿರುವಂತಹ ಪತ್ರವನ್ನು ಓದಲು ಪ್ರಾರಂಭಿಸಿದನು.
अन्य भाषाओं में अनुवाद :