अर्थ : ಆ ಜಾಗದಲ್ಲಿ ದಂಡನೆಗೆ ಗುರಿಯಾದ ಅಪರಾಧಿಗಳನ್ನು ಬಂಧನದಲ್ಲಿಡಲಾಗುತ್ತದೆ
उदाहरण :
ಕಳ್ಳತನದ ಅಪರಾಧದ ಮೇಲೆ ಅವನನ್ನು ಜೈಲಿಗೆ ಹಾಕಲಾಯಿತು.
पर्यायवाची : ಕಾರಾಗೃಹ, ಜೇಲು, ಜೈಲು, ಬಂಧನ, ಬಂಧೀಖಾನೆ, ಸೆರೆಮನೆ
अन्य भाषाओं में अनुवाद :
A correctional institution where persons are confined while on trial or for punishment.
prison, prison house