पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಕಾರಾಗೃಹವಾಸ शब्द का अर्थ तथा उदाहरण पर्यायवाची एवम् विलोम शब्दों के साथ।

ಕಾರಾಗೃಹವಾಸ   ನಾಮಪದ

अर्थ : ನ್ಯಾಯಾಲಯದಲ್ಲಿ ಅಪರಾಧಿಯೆಂದು ತೀರ್ಮಾನವಾದಾಗ ಅಪರಾಧಿಗೆ ವಿಧಿಸಿದ ದಂಡದಲ್ಲಿ ಜೈಲಿನಲ್ಲಿ ಬಂಧಿಯಾಗಿರಬೇಕು ಎನ್ನುವ ಶಿಕ್ಷೆ

उदाहरण : ಅವನು ಮೂರು ಬಾರಿ ಸೆರೆವಾಸ ಅನುಭವಿಸಿದ್ದಾನೆ.

पर्यायवाची : ಕೈದಿ, ಸೆರೆಯಾಳು, ಸೆರೆವಾಸ

अर्थ : ತಪ್ಪು ಸಾಭೀತಾದ ಕೈದಿಗೆ ನ್ಯಾಯಲಯವು ವಿಧಿಸುವ ಒಂದು ಕೋಣೆಯಲ್ಲಿ ನಿರ್ದಿಷ್ಟ ಕಾಲದವರೆಗೆ ಬಂಧನದಲ್ಲಿರುವ ಶಿಕ್ಷೆ

उदाहरण : ಕೊಲೆ ಮಾಡಿದ ಕೈದಿಗೆ ಐದು ವರ್ಷ ಕಾರಾಗೃಹವಾಸವಾಗಿದೆ.


अन्य भाषाओं में अनुवाद :

राजनियम के अनुसार दिया गया वह दंड जिसमें दंडित व्यक्ति को बंद स्थान में रखते हैं।

रिश्वत लेने के अपराध में राहुल को पाँच साल का कारावास हुआ।
क़ैद, कारावास, कैद, जेल

Putting someone in prison or in jail as lawful punishment.

imprisonment

अर्थ : ಆ ಸ್ಥಾನದಲ್ಲಿ ಬಂಧನದಲ್ಲಿರುವ ಕ್ರಿಯೆ

उदाहरण : ಪಂಡಿತ ಜವಹಾರಲಾಲ್ ನೆಹರು ಅವರು ತಮ್ಮ ಕಾರಾಗೃಹವಾಸದಲ್ಲಿದ್ದರೂ ಕಾಗದ ಪತ್ರಗಳನ್ನು ಬರೆಯತ್ತಿದ್ದರು

पर्यायवाची : ಕೈದು, ಜೈಲು, ಜೈಲುಬಂಧನ, ಬಂಧನ, ಸೆರೆ


अन्य भाषाओं में अनुवाद :

किसी स्थान आदि में बंद रखने की क्रिया।

एक घर में कैद दो लड़कियाँ वहाँ से भाग निकली।
क़ैद, कैद

A state of being confined (usually for a short time).

His detention was politically motivated.
The prisoner is on hold.
He is in the custody of police.
custody, detainment, detention, hold

चौपाल