पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಕಾಲುಗೆಜ್ಜೆ शब्द का अर्थ तथा उदाहरण पर्यायवाची एवम् विलोम शब्दों के साथ।

ಕಾಲುಗೆಜ್ಜೆ   ನಾಮಪದ

अर्थ : ಒಂದು ಪ್ರಕಾರದ ಆಭರಣವನ್ನು ಸ್ತ್ರೀಯರು ಕಾಲಿಗೆ ಹಾಕಿಕೊಳ್ಳುವರು

उदाहरण : ಅವಳು ಕಾಲಿಗೆ ಕಡಗ ಹಾಕುವುದನ್ನು ಇಷ್ಟ ಪಡುತ್ತಾಳೆ.

पर्यायवाची : ಕಾಲಿನ ಕಡಗ, ಕಾಲಿನ ಬಳೆ, ಕಾಲೊಂದಿಗೆ, ಕಿಂಕಿಣಿ, ಕಿರುಗಂಟೆ, ಕಿರುಗೆಜ್ಜೆ, ನೂಪುರ, ಪೈಜಾಣ


अन्य भाषाओं में अनुवाद :

एक प्रकार का आभूषण जो स्त्रियाँ पैरों में पहनती हैं।

वह पायल पहनना पसंद करती है।
अंदु, अन्दु, जेहर, पाज़ेब, पाजेब, पायजेब, पायल, पैंजना

An ornament worn around the ankle.

ankle bracelet, anklet

अर्थ : ಕಾಲಿನಲ್ಲಿ ಧರಿಸುವ ಹಂಗಸರ ಒಂದು ಆಭರಣ

उदाहरण : ಮಗು ಕಾಲಿನಲ್ಲಿ ಗೆಜ್ಜೆಯನ್ನು ಕಟ್ಟಿಕೊಂಡು ಜಲ್ ಜಲ್ ಎಂದು ಶಬ್ದ ಮಾಡುತ್ತಾ ನಡೆಯುತ್ತಿತ್ತು.

पर्यायवाची : ಕಿರುಗಂಟೆ, ಗೆಜ್ಜೆ, ನೂಪುರ


अन्य भाषाओं में अनुवाद :

पैरों में पहनने का स्त्रियों का एक गहना।

बच्ची छागल पहनकर ठुमक-ठुमक कर चल रही है।
छागल

चौपाल