अर्थ : ಸಾಮಾನ್ಯವಾಗಿ ಬಾಗಿಲು ಕಾಯುವ ಅಥವಾ ಯಜಮಾನ ಅಥವಾ ಅಧಿಕಾರಿಯ ಸೇವೆಗೆ ಸಿದ್ಧವಿರುವವ ಅಥವಾ ಅಧಿಕಾರ, ಐಶ್ವರ್ಯ, ಅಂತಸ್ತು ಮೊದಲಾದವುಗಳಲ್ಲಿ ಮೇಲ್ಪಟ್ಟದವರಿಗೆ ತೊತ್ತಿನಂತೆ ನಡೆದುಕೊಳ್ಳುವವ
उदाहरण :
ವೇತನ ಹೆಚ್ಚಳಕ್ಕಾಗಿ ಸರಕಾರಿ ಜವಾನ ಹುದ್ದೆಯ ನೌಕರರು ಮುಷ್ಕರ ಹೂಡಿದ್ದಾರೆ.
पर्यायवाची : ಜವಾನ, ಪಿವಾನ, ಸೇವಕ
अन्य भाषाओं में अनुवाद :
वह कर्मचारी जो चपरास लगाता हो।
दंडाधिकारी का चपरासी हाथ में फाइल लिए दंडाधिकारी के पीछे-पीछे चल रहा था।