अर्थ : ಯಾರೋ ಒಬ್ಬರು ಜಗಳ ಅಥವಾ ತಕರಾರು ಮಾಡುವ ವ್ಯಕ್ತಿ
उदाहरण :
ಜಗಳ ವಾಡುವ ವ್ಯಕ್ತಿಯಿಂದ ದೂರ ಉಳಿಯುವುದು ಒಳಿತು.
पर्यायवाची : ಕಾಳಗ, ಕಾಳಗದಂತ, ಕಾಳಗದಂತಹ, ಕಿತ್ತಾಡುವ, ಕಿತ್ತಾಡುವಂತ, ಕಿತ್ತಾಡುವಂತಹ, ಜಗಳ, ಜಗಳಂತ, ಜಗಳಂತಹ, ತಕರಾರು, ತಕರಾರುಗಳಂತ, ತಕರಾರುಗಳಂತಹ, ವಿವಾದ, ವಿವಾದಂತ, ವಿವಾದಂತಹ
अन्य भाषाओं में अनुवाद :
Given to or characterized by argument.
An argumentative discourse.अर्थ : ಯಾರೋ ಒಬ್ಬರ ವ್ಯಕ್ತಿಯ ಜತೆ ಮಾತನಾಡಲು ಅಥವಾ ವಾದವಿವಾದ ಮಾಡಲು ದೃಢವಾಗಿ ಅವರ ಜೊರೆ ಸೇರುವುದು ಅಥವಾ ಸವಾಲು ಜವಾಬು ನೀಡುವ ಪ್ರಕ್ರಿಯೆ
उदाहरण :
ಆಟವಾಡುತ್ತಾ ಮಕ್ಕಳು ಪರಸ್ಪರ ಜಗಳವಾಡಲು ಮುಂದಾದರು.
पर्यायवाची : ಜಗಳವಾಡು, ಬಡಿದಾಡು, ಹೊಡೆದಾಡು
अन्य भाषाओं में अनुवाद :
किसी व्यक्ति से लड़ने या विवाद करने के लिए दृढ़तापूर्वक उससे जूझना या सवाल-जवाब करना।
खेल-खेल में बच्चे आपस में भिड़ गए।