पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಕಿರುಗೆಜ್ಜೆ शब्द का अर्थ तथा उदाहरण पर्यायवाची एवम् विलोम शब्दों के साथ।

ಕಿರುಗೆಜ್ಜೆ   ನಾಮಪದ

अर्थ : ಮರ, ಲೋಹ ಮುಂತಾದವುಗಳ ವಿಶೇಷ ಆಕಾರದ ತುಂಡು ಅಥವಾ ಎಲ್ಲಾ ಸ್ವರಗಳನ್ನು ಉತ್ಪತ್ತಿ ಮಾಡುವ ಒಂದೇ ತರಹದ ಸಾಧನದಲ್ಲಿ ಬೇರೆ ವಾದ್ಯಗಳ ನಾದ ಬರುವ ಹಾಗೆ ಉತ್ಪತ್ತಿ ಮಾಡುವ ಸಂಗೀತ

उदाहरण : ಬಿರ್ಜು ಮಹಾರಾಜರು ಕಾಲಿಗೆ ಗೆಜ್ಜೆಕಟ್ಟಿ ನೃತ್ಯ ಮಾಡಿ ನಮಗೆ ತೋರಿಸಿದರು.

पर्यायवाची : ಕಾಲಿನ ಗೆಜ್ಜೆ, ಕಿರುಗಂಟೆ, ಗೆಜ್ಜೆ, ನೂಪುರ


अन्य भाषाओं में अनुवाद :

लकड़ी, धातु आदि के विशिष्ट आकार के टुकड़ों अथवा सब स्वर उत्पन्न करनेवाले एक ही तरह के दूसरे साधनों को बाजे के रूप में प्रयुक्त करने पर उत्पन्न संगीत।

बिरजू महाराज ने हमें घुँघरू तरंग सुनाई।
तरंग

अर्थ : ಒಂದು ಪ್ರಕಾರದ ಆಭರಣವನ್ನು ಸ್ತ್ರೀಯರು ಕಾಲಿಗೆ ಹಾಕಿಕೊಳ್ಳುವರು

उदाहरण : ಅವಳು ಕಾಲಿಗೆ ಕಡಗ ಹಾಕುವುದನ್ನು ಇಷ್ಟ ಪಡುತ್ತಾಳೆ.

पर्यायवाची : ಕಾಲಿನ ಕಡಗ, ಕಾಲಿನ ಬಳೆ, ಕಾಲುಗೆಜ್ಜೆ, ಕಾಲೊಂದಿಗೆ, ಕಿಂಕಿಣಿ, ಕಿರುಗಂಟೆ, ನೂಪುರ, ಪೈಜಾಣ


अन्य भाषाओं में अनुवाद :

एक प्रकार का आभूषण जो स्त्रियाँ पैरों में पहनती हैं।

वह पायल पहनना पसंद करती है।
अंदु, अन्दु, जेहर, पाज़ेब, पाजेब, पायजेब, पायल, पैंजना

An ornament worn around the ankle.

ankle bracelet, anklet

चौपाल