अर्थ : ಕೀಟ ಅಥವಾ ಯಾವುದೇ ಕ್ರಿಮಿಗಳನ್ನು ನಾಶ ಮಾಡುವ ಸಲುವಾಗಿ ಬಳಸುವ ಕೀಟವನ್ನು ನಾಶಮಾಡುವ ಗುಣವಿರುವ ಔಷಧ ಅಥವಾ ಅಂತಹ ರಸಾಯನ
उदाहरण :
ರೈತರು ಹತ್ತಿ ಬೆಳೆಗೆ ರಾಸಾಯನಿಕ ಕೀಟನಾಶಕವನ್ನು ಬಳಸುತ್ತಾರೆ.
पर्यायवाची : ಕ್ರಿಮಿನಾಶಕ
अन्य भाषाओं में अनुवाद :
कीड़ों को मारने के लिए उपयोग में लाया जाने वाला रसायन।
फसलों को रोग से बचाने के लिए कीटनाशक का प्रयोग किया जाता है।A chemical used to kill pests (as rodents or insects).
pesticideअर्थ : ಕೀಟ ಅಥವಾ ಕ್ರಿಮಿಯನ್ನು ನಾಶ ಮಾಡುವ ಸಲುವಾಗಿ ಇರುವ ಅಥವಾ ತಯಾರಿಸಿರುವ ಔಷದ
उदाहरण :
ರೈತರು ಹತ್ತಿಗಿಡದ ಕಾಯಿಕೊರೆವ ಹುಳುವನ್ನು ನಾಶಮಾಡಲು ಬೇವಿನ ರಸದಿಂದ ಮಾಡಿದ ಕೀಟನಾಶಕ ಸಿಂಪಡಿಸಿದರು.
पर्यायवाची : ಕೀಟನಾಶಕವಾದ, ಕೀಟನಾಶಕವಾದಂತ, ಕೀಟನಾಶಕವಾದಂತಹ, ಕ್ರಿಮಿನಾಶಕ, ಕ್ರಿಮಿನಾಶಕವಾದ, ಕ್ರಿಮಿನಾಶಕವಾದಂತ, ಕ್ರಿಮಿನಾಶಕವಾದಂತಹ
अन्य भाषाओं में अनुवाद :