पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಕುಗ್ಗಿಸು शब्द का अर्थ तथा उदाहरण पर्यायवाची एवम् विलोम शब्दों के साथ।

ಕುಗ್ಗಿಸು   ಕ್ರಿಯಾಪದ

अर्थ : ವ್ಯಕ್ತಿಯ ಗುಣ ಮೊದಲಾದವುಗಳನ್ನು ನಾಶ ಮಾಡುವುದು

उदाहरण : ಅವನ ಗರ್ವವನ್ನು ಕುಗ್ಗಿಸಲಾಯಿತು.

पर्यायवाची : ನಾಶ ಮಾಡು, ಭಂಗ ಮಾಡು, ಮಣ್ಣು ಪಾಲು ಮಾಡು, ಹಾಳು ಮಾಡು


अन्य भाषाओं में अनुवाद :

व्यक्ति के गुण आदि नष्ट करना।

घमंड आदमी को खा जाता है।
खाना, बरबाद करना, बर्बाद करना

अर्थ : ಅಧಿಕ ಸಂಖ್ಯೆಯಲ್ಲಿ ಚಿಕ್ಕ ಸಂಖ್ಯೆಯನ್ನು ತೆಗೆದು ಬೇರೆ ಮಾಡು

उदाहरण : ಅವನು ಲೆಕ್ಕ ಮಾಡುವುದಕ್ಕಾಗಿ ಹದಿನೈದರಲ್ಲಿ ಏಳನ್ನು ಕಳೆದನು.

पर्यायवाची : ಕಡಿಮೆ ಮಾಡು, ಕಳೆ, ಕುಂದಿಸು, ವಜಾ ಮಾಡು


अन्य भाषाओं में अनुवाद :

अधिक मान,संख्या आदि में से छोटा मान,संख्या आदि निकालकर अलग करना।

उसने हिसाब करने के लिए पन्द्रह में से सात घटाया।
घटान करना, घटाना

Make a subtraction.

Subtract this amount from my paycheck.
deduct, subtract, take off

अर्थ : ಯಾರನ್ನಾದರು ಎಷ್ಟರ ಮಟ್ಟಿಗೆ ಎದರಿಸಿದ್ದರು ಎಂದರೆ ಅವರು ಏನನ್ನು ಹೇಳಲಾಗದಂತಹ ಸ್ಥಿತಿಯಲ್ಲಿರುವುದು

उदाहरण : ಗೂಂಡಾಗಳು ಹಳ್ಳಿಯವರನ್ನು ಹೇಗೆ ಭಯದಿಂದ ಕುಗ್ಗಿಸಿದ್ದರು ಎಂದರೆ ಅವರು ಯಾವುದೇ ಪ್ರತಿಕ್ರಿಯೆಯನ್ನು ನೀಡದಂತಾಗಿದ್ದರು.

पर्यायवाची : ಎದರಿಸು


अन्य भाषाओं में अनुवाद :

किसी पर ऐसा ज़ोर पहुँचाना कि वह कुछ न कर सके।

गुंडों ने सारी बस्ती को डरा-धमका कर दबाया।
दबाना

Come down on or keep down by unjust use of one's authority.

The government oppresses political activists.
crush, oppress, suppress

चौपाल