अर्थ : ಸಂಖ್ಯೆಗಳ ಒಟ್ಟು ಮೊತ್ತವನ್ನು ತೆಗೆಯುವ ಪ್ರಕ್ರಿಯೆ
उदाहरण :
ವಿದ್ಯಾರ್ಥಿಯು ಹತ್ತು ಸಂಖ್ಯೆಗಳನ್ನು ತುಂಬಾ ಸುಲಭವಾಗಿ ಕೂಡಿದನು.
पर्यायवाची : ಕೂಡಿಸು, ಸಂಕಲನ ಮಾಡು
अन्य भाषाओं में अनुवाद :
अर्थ : ಇಬ್ಬರು ವ್ಯಕ್ತಿಗಳು ಒಂದೆಡೆ ಸೇರುವ ಪ್ರಕ್ರಿಯೆ
उदाहरण :
ಇಂದು ಕಾಲೇಜಿನಲ್ಲಿ ಪ್ರಾಂಶುಪಾಲರನ್ನು ಭೇಟಿಯಾಗುತ್ತೇನೆ.
पर्यायवाची : ಎದುರುಗೊಳ್ಳು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಕಲೆ, ಪರಿಚಯವಾಗು, ಭೆಟ್ಟಿ ಮಾಡು, ಭೆಟ್ಟಿ-ಮಾಡು, ಭೆಟ್ಟಿಮಾಡು, ಭೆಟ್ಟಿಯಾಗು, ಭೇಟಿ ಮಾಡು, ಭೇಟಿ-ಮಾಡು, ಭೇಟಿಮಾಡು, ಭೇಟಿಯಾಗು, ಸಂಧಿಸು, ಸಿಕ್ಕು, ಸಿಗು
अन्य भाषाओं में अनुवाद :
भेंट होना या मुलाकात होना।
आज मैं शर्माजी के घर गया था पर वे नहीं मिले।