पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಕೂರಿಸು शब्द का अर्थ तथा उदाहरण पर्यायवाची एवम् विलोम शब्दों के साथ।

ಕೂರಿಸು   ಕ್ರಿಯಾಪದ

अर्थ : ಏರಿಸುವ ಅಥವಾ ಕೂರಿಸುವ ಪ್ರವೃತ್ತಿ ಮಾಡು

उदाहरण : ಕೆಲಸದವನ್ನು ವಯಸ್ಸಾದ ತಮ್ಮ ಮಾಲೀಕರನ್ನು ಹೊತ್ತುಕೊಂಡು ಮಂಚದ ಮೇಲೆ ಕೂರಿಸಿದನು.

पर्यायवाची : ಏರಿಸು, ಕುಳ್ಳರಿಸು


अन्य भाषाओं में अनुवाद :

चढ़ने में प्रवृत्त करना।

नौकर ने अपंग दादाजी को उठाकर खाट पर चढ़ाया।
चढ़ाना

अर्थ : ಯಾವುದಾದರು ವಸ್ತುವಿನ ಮೇಲೆ ಇನ್ನೊಂದು ವಸ್ತುವನ್ನು ಇಡುವುದು

उदाहरण : ಅಕ್ಕಸಾಲಿಗನು ಈ ಚಿನ್ನದ ಉಂಗುರದಲ್ಲಿ ವಜ್ರ ಕೂರಿಸಿದ್ದಾನೆ

पर्यायवाची : ಹುದುಗಿಸು


अन्य भाषाओं में अनुवाद :

किसी वस्तु आदि में किसी वस्तु आदि को बैठाना।

सुनार ने सोने की अँगूठी में हीरा जड़ा।
जड़ना, फिट करना, बिठाना, बैठाना, लगाना

Fix in a border.

The goldsmith set the diamond.
set

अर्थ : ಯಾವುದಾದರು ವಾಹನದ ಮೇಲೆ ಕುಳಿತುಕೊಳ್ಳುವ ಪ್ರವೃತ್ತಿ

उदाहरण : ಸಾಯೀಸ್ ಮಕ್ಕಳನ್ನು ಕುದುರೆಯ ಮೇಲೆ ಕೂರಿಸಿದನು.

पर्यायवाची : ಏರಿಸು, ಸವಾರಿ ಮಾಡಿಸು


अन्य भाषाओं में अनुवाद :

किसी वाहन के ऊपर बैठने में प्रवृत्त करना।

साईस ने बच्चे को घोड़े पर चढ़ाया।
चढ़ाना, बिठाना, बैठाना, सवार कराना

अर्थ : ಕೂರಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ

उदाहरण : ಅಜ್ಜನು ಅಳುತ್ತಿರುವ ಮಗುವನ್ನು ಕುದರೆಯ ಮೇಲೆ ಕೂರಿಸುತ್ತಿದ್ದಾರೆ.

पर्यायवाची : ಕುಳಿಸು, ಕುಳ್ಳರಿಸು


अन्य भाषाओं में अनुवाद :

बैठाने का काम दूसरे से करवाना।

दादाजी ने रोते बच्चे को घोड़े पर बिठवाया।
बिठवाना, बैठवाना

चौपाल