अर्थ : ದಯೆ ಅಥವಾ ಅನುಗ್ರಹದ ದೃಷ್ಟಿ
उदाहरण :
ಭಗವಂತನ ದಯಾದೃಷ್ಟಿಯಿಂದಾಗಿ ನಮ್ಮ ಪರಿವಾರದವರೆಲ್ಲ ಚೆನ್ನಾಗಿದ್ದಾರೆ.
पर्यायवाची : ಅನುಗ್ರಹ, ಕೃಪಾ ದೃಷ್ಟಿ, ಕೃಪಾದೃಷ್ಟಿ, ದಯಾ ದೃಷ್ಟಿ, ದಯಾ-ದೃಷ್ಟಿ, ದಯಾದೃಷ್ಟಿ, ದಾಯ ದೃಷ್ಟಿ, ದಾಯ-ದೃಷ್ಟಿ, ದಾಯದೃಷ್ಟಿ, ಸಹಾನುಭೂತಿ
अन्य भाषाओं में अनुवाद :
दया या अनुग्रह की दृष्टि।
भगवन की दया-दृष्टि से हम सपरिवार कुशल हैं।