पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಕೃಶಮಾಡು शब्द का अर्थ तथा उदाहरण पर्यायवाची एवम् विलोम शब्दों के साथ।

ಕೃಶಮಾಡು   ಕ್ರಿಯಾಪದ

अर्थ : ಮೊದಲಿನ ಅವಸ್ಥೆಗಿಂತ ತೆಳುವಾಗುವ ಅಥವಾ ಚಿಕ್ಕದಾಗುವ ಅಥವಾ ಕ್ಷೀಣಿಸುವ ಕ್ರಿಯೆ (ವಿಶೇಷವಾಗಿ ಅನಾರೋಗ್ಯದ ಕಾರಣ)

उदाहरण : ತಪ್ಪಾದ ರೀತಿಯಲ್ಲಿ ವ್ಯಾಯಾಮವನ್ನು ಮಾಡಿದರೆ ದೇಹ ಬಡಕಲಾಗುತ್ತದೆ.

पर्यायवाची : ಒಣಗಿಸು, ತೆಳುವಾಗಿಸು, ನಿಸ್ಸಾರಗೊಳಿಸು, ಬಚ್ಚಿಸು, ಬಡಕಲುಮಾಡು, ಬತ್ತಿಸು, ಸಣಕಲುಮಾಡು, ಸತ್ತ್ವಗುಂದಿಸು, ಸವೆಯಿಸು, ಸೊರಗಿಸು


अन्य भाषाओं में अनुवाद :

पहले की अवस्था से पतला या छोटा होना या क्षीण होना (विशेषकर किसी बीमारी आदि के कारण)।

गलत तरीके से व्यायाम करने से भी कभी-कभी हड्डियाँ गलती हैं।
गलना

Grow weak and thin or waste away physically.

She emaciated during the chemotherapy.
emaciate

चौपाल