पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಕೆಟ್ಟ ಕೆಲಸ शब्द का अर्थ तथा उदाहरण पर्यायवाची एवम् विलोम शब्दों के साथ।

ಕೆಟ್ಟ ಕೆಲಸ   ನಾಮಪದ

अर्थ : ಆ ಕಾರ್ಯ ನೀತಿಗೆ ವಿರುದ್ಧವಾದದ್ದು

उदाहरण : ದುಷ್ಟ ವ್ಯಕ್ತಿಯು ಯಾವಾಗಲು ಕೆಟ್ಟಕೆಲಸ ಮಾಡುವುದರಲ್ಲಿಯೇ ಮಗ್ನನಾಗಿರುತ್ತಾನೆ.

पर्यायवाची : ಅನೈತಿ ಕಾರ್ಯ, ದುರಾಚಾರ, ದುರ್ನಡತೆ, ಪಾಪದ ಕೆಲಸ, ವ್ಯಭಿಚಾರ


अन्य भाषाओं में अनुवाद :

ऐसा कार्य जो नीति के विरुद्ध हो।

दुष्ट व्यक्ति हमेशा दुष्कर्म में ही लिप्त रहता है।
अकर्म, अक्रिया, अनैतिक कार्य, अपकर्म, अपक्रिया, कुकर्म, दुष्कर्म, पापकर्म, बदकारी, बुरा कर्म, विकर्म

Improper or wicked or immoral behavior.

misbehavior, misbehaviour, misdeed

अर्थ : ಅಪರಾಧಿ ಕೆಲಸಗಳನ್ನು ಮಾಡುವುದು ಅಥವಾ ಸಮಾಜ ಭಾಹಿರ ಕೆಲಸಗಳನ್ನು ಮಾಡುವುದು

उदाहरण : ಸುರೇಶನು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ದುಷ್ಕೃತ್ಯ ಎಸಗಿದ್ದಾನೆ.

पर्यायवाची : ದುಷ್ಕಾರ್ಯ, ದುಷ್ಕೃತ್ಯ


अन्य भाषाओं में अनुवाद :

बुरा कर्म या वह कर्म जिसे करना बुरा हो।

तुमको तुम्हारे दुष्कर्म की सज़ा अवश्य मिलेगी।
करतूत, कारसतानी, कुकर्म, कुकृत्य, दुष्कर्म, दुष्कृत्य

Improper or wicked or immoral behavior.

misbehavior, misbehaviour, misdeed

अर्थ : ದೊಡ್ಡ ಪಾಪ

उदाहरण : ಭ್ರೂಣ ಹತ್ಯೆ ಮಾಡುವುದು ಮಹಾ ಪಾಪ

पर्यायवाची : ಮಹಾಪಾಪ


अन्य भाषाओं में अनुवाद :

बहुत बड़ा पाप।

भ्रूण हत्या महापाप है।
महापातक, महापाप

An unpardonable sin entailing a total loss of grace.

Theologians list seven mortal sins.
deadly sin, mortal sin

ಕೆಟ್ಟ ಕೆಲಸ   ಗುಣವಾಚಕ

अर्थ : ಯಾವುದನ್ನು ಮಾಡಬಾರದೋ ಅಥವಾ ಅದನ್ನು ಮಾಡಲು ಯೋಗ್ಯವಾಗಿಲ್ಲವೋ

उदाहरण : ಕೆಲವರಿಗೆ ಕೆಟ್ಟ ಕೆಲಸ ಮಾಡುವುದರಲ್ಲಿ ಸಂತೋಷ ದೊರೆಯುತ್ತದೆ.

पर्यायवाची : ಕೆಡುಕು, ತೊಡುಕು


अन्य भाषाओं में अनुवाद :

जिसे नहीं करना चाहिए या जो करने योग्य न हो।

कुछ लोगों को अकृत्य कर्म करने में ही मज़ा आता है।
अकरण, अकरणीय

चौपाल