सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಲಘು ಅಥವಾ ಸಣ್ಣದಾಗುವ ಸ್ಥಿತಿ ಅಥವಾ ಭಾವನೆ
उदाहरण : ಯಾರ ಬಗ್ಗೆಯು ಕೂಡ ಹಗುರವಾಗಿ ಯೋಚಿಸ ಬಾರದು
पर्यायवाची : ಅಲ್ಪತನ, ಕೀಳಾಗಿ, ಕೆಡುಕಾಗಿ, ಕ್ಷುಲ್ಲಕ, ತುಚ್ಛ, ನೀಚತನ, ಲಘುತ್ವ, ಸಣ್ಣದಾಗಿ, ಹಗುರವಾಗಿ
अन्य भाषाओं में अनुवाद :हिन्दी English
लघु या छोटे होने की अवस्था या भाव।
The property of having a relatively small size.
अर्थ : ಕೆಟ್ಟದಾಗಿ ನಡೆದುಕೊಳ್ಳುವುದು
उदाहरण : ಕೆಲವು ಬಾರಿ ಪೊಲೀಸರು ಕಳ್ಳರ ಬಾಯಿ ಬಿಡಿಸಲು ಕಠಿಣವಾಗಿ ನಡೆದುಕೊಳ್ಳಬೇಕಾಗುತ್ತದೆ.
पर्यायवाची : ಕಠಿಣ, ಕಠೋರ
कठोर या सख़्त व्यवहार।
A cruel act. A deliberate infliction of pain and suffering.
इंस्टॉल करें