पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಕೆಟ್ಟವ शब्द का अर्थ तथा उदाहरण पर्यायवाची एवम् विलोम शब्दों के साथ।

ಕೆಟ್ಟವ   ನಾಮಪದ

अर्थ : ಸಮಾಜಕ್ಕೆ ಒಪ್ಪಿತವಲ್ಲದ, ಒಳ್ಳೆಯದಲ್ಲದ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡವ

उदाहरण : ದುಷ್ಟರ ಸಹವಾಸ ಒಳ್ಳೆಯದಲ್ಲ.

पर्यायवाची : ದುರುಳ, ದುಷ್ಟ, ನೀಚ


अन्य भाषाओं में अनुवाद :

A wicked or evil person. Someone who does evil deliberately.

scoundrel, villain

ಕೆಟ್ಟವ   ಗುಣವಾಚಕ

अर्थ : ಕೆಟ್ಟ ಕೆಲಸಗಳನ್ನು ಮಾಡುವವ ಅಥವಾ ನೀಚ ಕೆಲಸಗಳಲ್ಲಿ ತೊಡಗಿಕೊಂಡವ

उदाहरण : ದುಷ್ಕರ್ಮಿಯೊಬ್ಬ ಮಹಿಳೆಯೊಬ್ಬಳನ್ನು ಅಪಹರಿಸಿ ಕೊಂದುಹಾಕಿದ್ದಾನೆ.

पर्यायवाची : ಅಧರ್ಮಿ, ದುರುಳ, ದುರ್ನಡತೆಯ, ದುಷ್ಕರ್ಮಿ, ನೀಚ, ಪಾಪಿತನದ


अन्य भाषाओं में अनुवाद :

दुष्कर्म करनेवाला या जो अच्छा कर्म न करता हो।

दुष्कर्म से डरो,दुष्कर्मी व्यक्ति से नहीं।
अकर्मी, अकृत्यकारी, अपकर्मी, कुकर्मी, खल, दुष्कर्मी, बदकार

Morally bad in principle or practice.

wicked

चौपाल