अर्थ : ಹಣ್ಣು ಕೊಳೆಯುವುದು ಅಥವಾ ಕೆಡುವುದುಕ್ಕೆ ಪ್ರಾರಂಭವಾಗುವುದು
उदाहरण :
ಬೆತ್ತದ ಬುಟ್ಟಿಯಲ್ಲಿರುವ ಹಣ್ಣು ಕೊಳೆತು ಹೋಗಿದೆ.
अन्य भाषाओं में अनुवाद :
अर्थ : ಯಾವುದಾದರು ವಸ್ತು ಕೊಳೆತು ಅದರಿಂದ ದುರ್ವಾಸನೆ ಬರುವ ಸ್ಥಿತಿ
उदाहरण :
ಹಣ್ಣು, ತರಕಾರಿ ಮೊದಲಾದವುಗಳು ಬಹು ಬೇಗ ಕೊಳೆತು ಹೋಗುತ್ತವೆ.
अन्य भाषाओं में अनुवाद :
किसी वस्तु में ऐसा विकार होना जिससे उसके अंग गलने लगे और उसमें से दुर्गंध आने लगे।
फल, सब्जियाँ आदि जल्दी सड़ती हैं।अर्थ : ಹಳಸಿದ ಆಹಾರ
उदाहरण :
ಈ ಅಡುಗೆ ಹಳಸಿದೆ.
पर्यायवाची : ಕೆಟ್ಟುಹೋಗು, ಹಳಸು, ಹಾಳಾಗು
अन्य भाषाओं में अनुवाद :