अर्थ : ಇನ್ನೊಬ್ಬರನ್ನು ಸಾವಾಧಾನ ಪಡಿಸುವುದಕ್ಕಾಗಿ ಗಂಟಲಲ್ಲಿ ಕೆಮ್ಮುವ ಶಬ್ಧವನ್ನು ಉಂಟು ಮಾಡುವ ಪ್ರಕ್ರಿಯೆ
उदाहरण :
ಪ್ರಾಧ್ಯಾಪಕರನ್ನು ನೋಡುತ್ತಿದ್ದಾಗೆಯೆ ಅವರು ಕೆಮ್ಮುವುದಕ್ಕೆ ಪ್ರಾರಂಭಿಸಿದರು.
अन्य भाषाओं में अनुवाद :
अर्थ : ಪ್ರಾಣಿಗಳಲ್ಲಿ ವಿಶೇಷವಾಗಿ ಕುದುರೆ ಕೆಮ್ಮುವ ಕ್ರಿಯೆ
उदाहरण :
ನನ್ನ ಕುದುರೆ ಬೆಳಗಿನಿಂದ ಕೆಮ್ಮುತ್ತಿದೆ.
अन्य भाषाओं में अनुवाद :
अर्थ : ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಅತಿ ಚಿಕ್ಕ ಚಿಕ್ಕ ಕಣಗಳನ್ನು ಬಲವಾದ ಗಾಳಿ ಪ್ರಯೋಗದಿಂದ ಮನುಷ್ಯರ ದೇಹವು ಹೊರ ಹಾಕುವ ಪ್ರಕ್ರಿಯೆ
उदाहरण :
ರಾತ್ರಿಯ ವೇಳೆ ತಾತ ತುಂಬಾ ಕೆಮ್ಮುತ್ತಾರೆ.
अन्य भाषाओं में अनुवाद :