अर्थ : ಇದುವರೆಗೂ ಕೇಳದೆ ಇರುವಂತಹದ್ದು ಅಥವಾ ಈ ತನಕ ಗೊತ್ತಿಲ್ಲದೆ ಇರುವಂತಹದ್ದು
उदाहरण :
ಅವನು ಈ ತನಕ ಕೇಳಿರದ ಸ್ಪೋಟಕ ಸುದ್ಧಿಯನ್ನು ತಿಳಿಸಿದನು.
पर्यायवाची : ಅಜ್ಞಾತ, ಅಜ್ಞಾತವಾದ, ಅಜ್ಞಾತವಾದಂತ, ಅಜ್ಞಾತವಾದಂತಹ, ಅಶ್ರುತ, ಅಶ್ರುತವಾದ, ಅಶ್ರುತವಾದಂತ, ಅಶ್ರುತವಾದಂತಹ, ಕೇಳಿರದಂತ, ಕೇಳಿರದಂತಹ
अन्य भाषाओं में अनुवाद :
Not necessarily inaudible but not heard.
unheard