अर्थ : ಯಾರೋ ಒಬ್ಬ ವ್ಯಕ್ತಿಯ ಮೇಲೆ ಇಡುವ ಕಾವಲು ಅಥವಾ ಪಹರೆ
उदाहरण :
ಈ ಇಲಾಖೆಯ ಗೂಂಡಗಳನ್ನು ನಿರ್ಬಂಧದಲ್ಲಿ ಇಡಲಾಗಿದೆ.
अन्य भाषाओं में अनुवाद :
अर्थ : ಆ ಸ್ಥಾನದಲ್ಲಿ ಬಂಧನದಲ್ಲಿರುವ ಕ್ರಿಯೆ
उदाहरण :
ಪಂಡಿತ ಜವಹಾರಲಾಲ್ ನೆಹರು ಅವರು ತಮ್ಮ ಕಾರಾಗೃಹವಾಸದಲ್ಲಿದ್ದರೂ ಕಾಗದ ಪತ್ರಗಳನ್ನು ಬರೆಯತ್ತಿದ್ದರು
पर्यायवाची : ಕಾರಾಗೃಹವಾಸ, ಜೈಲು, ಜೈಲುಬಂಧನ, ಬಂಧನ, ಸೆರೆ
अन्य भाषाओं में अनुवाद :
A state of being confined (usually for a short time).
His detention was politically motivated.अर्थ : ಯಾವುದಾದರು ಸಂಪತ್ತನ್ನು ರಕ್ಷಣೆ ಮಾಡುವುದಕ್ಕಾಗಿ ಅಥವಾ ಯಾವುದಾದರು ವ್ಯಕ್ತಿ ಓಡಿಹೋಗುವುದನ್ನು ತಡೆಯುವುದಕ್ಕಾಗಿ ತಮ್ಮ ಅಧಿಕಾರ ಅಥವಾ ರಕ್ಷಣೆಯಲ್ಲಿ ಇಟ್ಟುಕೊಳ್ಳುವ ಕ್ರಿಯೆ ಅಥವಾ ಭಾವ
उदाहरण :
ಭರತ ಶಾಹಿಯನ್ನು ಮೂರು ತಿಂಗಳುಗಳ ವರೆಗೆ ಪೊಲೀಸರು ತಮ್ಮ ಸುಫರ್ದಿನಲ್ಲಿ ಇಟ್ಟುಕೊಂಡಿದ್ದರು.
पर्यायवाची : ಬಂಧನ, ವಶ, ಸುಫರ್ದು, ಸೆರೆ
अन्य भाषाओं में अनुवाद :