पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಕೊಡುವುದು शब्द का अर्थ तथा उदाहरण पर्यायवाची एवम् विलोम शब्दों के साथ।

ಕೊಡುವುದು   ನಾಮಪದ

अर्थ : ಸರ್ಕಾರದಿಂದ ಯಾವುದಾದರೂ ವಿಶೇಷ ಕಾರ್ಯಗಳಿಗೆ ದೊರೆಯುವ ಹಣ

उदाहरण : ಬರಪೀಡಿತ ಪ್ರದೇಶಕ್ಕೆ ಕೇಂದ್ರ ಸರ್ಕಾರವು ಒಂದು ಕೋಟಿ ರೂಪಾಯಿಗಳ ಅನುದಾನ ನೀಡಿದೆ

पर्यायवाची : ಅನುದಾನ, ನೀಡಿಕೆ


अन्य भाषाओं में अनुवाद :

राज्य शासन आदि से किसी विशेष कार्य के लिए सहायता के रूप में मिलने वाला धन।

बाढ़ ग्रस्त इलाक़े के लिए केंद्र सरकार ने एक करोड़ रुपए का अनुदान दिया है।
अनुदान

Any monetary aid.

grant

अर्थ : ಶರೀರ ಭಾಗಗಳ ನಡುವಿನ ಸಂಧಿ ಅಥವಾ ಜೋಡಣೆಯಿಂದ ಬಗ್ಗಿಸುತ್ತದೆ ಅಥವಾ ಹೊರಳುವುದು

उदाहरण : ನನ್ನ ಬೆರಳುಗಳ ಸಂಧಿಗಳ ನಡುವಿನಲ್ಲಿ ನೋವಿದೆ

पर्यायवाची : ಅವಯವಗಳ ಜೋಡನೆ, ಅವಯವಗಳ ಸಂಧಿ, ಗಂಟು, ಜೋಡಣೆ, ಜೋಡನೆ, ಮಿಲನ, ಸಂಧಿ


अन्य भाषाओं में अनुवाद :

शरीर के अंगों की गाँठ या जोड़ जहाँ से वे झुकते या मुड़ते हैं।

मेरी उँगलियों के जोड़ों में दर्द है।
अवयव संधि, अवयव सन्धि, गाँठ, गांठ, जोड़, पर्व, पोर, संधि, सन्धि

(anatomy) the point of connection between two bones or elements of a skeleton (especially if it allows motion).

articulatio, articulation, joint

अर्थ : (ಧರ್ಮ ಕಾರ್ಯ) ಶ್ರದ್ಧೆ ಅಥವಾ ದಯಾಪೂರ್ಣವಾಗಿ ಯಾರಿಗಾದರು ಏನಂನ್ನಾದರು ನೀಡುವ ಕ್ರಿಯೆ

उदाहरण : ಬಲಗೈನಲ್ಲಿ ಕೊಡ್ಡ ದಾನ ಎಡಗೈಗೆ ಕೊತ್ತಾಗದಹಾಗೆ ದಾನ-ಧರ್ಮವನ್ನು ಮಾಡಬೇಕು ಎಂದು ನಮ್ಮ ಹಿರಿಯರು ಹೇಳುತ್ತಾರೆ.

पर्यायवाची : ತೆರಿಗೆ, ತ್ಯಾಗ, ದಾನ, ದಾನ-ಧರ್ಮ, ಸುಂಕ


अन्य भाषाओं में अनुवाद :

(धर्मार्थ कृत्य) श्रद्धा या दयापूर्वक किसी को कुछ देने की क्रिया।

उचित समय का दान अधिक फलित होता है।
अपवर्ग, ख़ैरात, खैरात, दातव्य, दान, विसर्जन

Act of giving in common with others for a common purpose especially to a charity.

contribution, donation

अर्थ : ಮುಸಲ್ಮಾನರ ವಿವಾಹದ ಪದ್ದತಿಯಲ್ಲಿ ವರನ ಕಡೆಯವರಿಂದ ವಧುವಿಗೆ ದುಡ್ಡು-ಆಸ್ತಿ ದೊರೆಯುವುದು

उदाहरण : ರಜಿಯಾಳ ಮದುವೆಯಲ್ಲಿ ಒಂದು ಲಕ್ಷ ರೂಗಳನ್ನು ನೀಡಬೇಕೆಂದು ನಿಶ್ಚಿಯಿಸಿದರು.

पर्यायवाची : ನೀಡುವುದು


अन्य भाषाओं में अनुवाद :

मुसलमानों में वह धन-सम्पत्ति जो विवाह के समय वर पक्ष से वधू को मिलता है।

रजिया के निकाह में एक लाख रुपए महर तय हुआ।
महर, मेहर

ಕೊಡುವುದು   ಕ್ರಿಯಾಪದ

अर्थ : ಸಾಲ, ಹಣ ಇತ್ಯಾದಿ ಸಲ್ಲಿಸುವುದು

उदाहरण : ಈ ತಿಂಗಳ ಸಂಬಳ ಬರುತ್ತಿದ್ದಂತೆ ನಿನ್ನ ಸಾಲ ಕೊಡುತ್ತೇನೆ.

पर्यायवाची : ನೀಡುವುದು


अन्य भाषाओं में अनुवाद :

मूल्य, देन आदि चुकाना।

आप बिजली का बिल बाद में चुकाइएगा।
अदा करना, चुकता करना, चुकाना, देना, पटाना, पूर्ति करना, भरना, भुगतान करना, भुगताना

Give money, usually in exchange for goods or services.

I paid four dollars for this sandwich.
Pay the waitress, please.
pay

चौपाल