अर्थ : ಹರಿತವಾದ ಆಯುಧದ ಮೂಲಕ ಮರ ಮುಂತಾದ ವಸ್ತುಗಳನ್ನು ಕಡಿಯುವ ಕ್ರಿಯೆ
उदाहरण :
ಅವನು ಕಲ್ಲುಬಂಡೆಯ ಮೇಲೆ ತನ್ನ ಹೆಸರನ್ನು ಕೆತ್ತಿದನು. ರಬ್ಬರ್ ಮರದಲ್ಲಿ ಕಚ್ಚು_ಮಾಡಿ ಅದರ ಹಾಲು ಹಿಂಗುವಂತೆ ಮಾಡುತ್ತಾರೆ.
पर्यायवाची : ಕಚ್ಚು ಮಾಡುವುದು, ಕೆತ್ತುವುದು, ಕೊರೆಯುವುದು
अन्य भाषाओं में अनुवाद :
Make an incision into by carving or cutting.
inciseअर्थ : ಕತ್ತರಿಸುವ ಅಥವಾ ಕುಯ್ಯುವ ಕ್ರಿಯೆ ಅಥವಾ ಭಾವ
उदाहरण :
ವೈದ್ಯರು ಶರೀರವನ್ನು ಕೊಯ್ಯುದು ಶವ ಪರೀಕ್ಷೆಯನ್ನು ಮಾಡುತ್ತಾರೆ.
पर्यायवाची : ಕತ್ತರಿಸುವುದು, ಕುಯು, ಕುಯುವುದು, ಕೊಯ್ಯು, ಸಿಗಿ, ಸಿಗಿಯುವುದು, ಸೀಳು, ಸೀಳುವುದು, ಹರಿ, ಹರಿಯುವುದು
अन्य भाषाओं में अनुवाद :