अर्थ : ಮನಸ್ಸಿನಲ್ಲಿಯೇ ಕೊರಗುವಿಕೆ ಅಥವಾ ವ್ಯಥೆಪಡುವಿಕೆ
उदाहरण :
ರಾಮನು ತಾನು ಪ್ರೀತಿಸಿದ ಹುಡುಗಿಯನ್ನು ಕಳೆದುಕೊಂಡು ಮನೋವ್ಯಥೆ ಅನುಭವಿಸುತ್ತಿದ್ದಾನೆ.
पर्यायवाची : ಅಳಲು, ದುಃಖ, ಮನೋವ್ಯಥೆ, ವ್ಯಸನ
अन्य भाषाओं में अनुवाद :
मन में होनेवाली व्यथा।
राम अपनी मनोव्यथा किसी को नहीं सुनाता।Intense sorrow caused by loss of a loved one (especially by death).
brokenheartedness, grief, heartache, heartbreak