अर्थ : ಜನರನ್ನು ಹೊಡೆದು ಬಡಿದು ಅವರ ಬಳಿ ಇರುವ ಎಲ್ಲಾ ಹಣವನ್ನು ಖಸಿದುಕೊಳ್ಳುವ ಕ್ರಿಯೆ
उदाहरण :
ಡಕಾಯಿತರು ಶ್ರೀಮಂತರ ಮನೆಗೆ ನುಗ್ಗಿ ಲೋಟಿಮಾಡಿದರು.
पर्यायवाची : ಕದ್ದುಕೊಂಡು ಹೋಗುವುದು, ಕಳವು ಮಾಡುವುದು, ಲೋಟಿ ಮಾಡುವುದು
अन्य भाषाओं में अनुवाद :
अर्थ : ಲೂಟಿ ಹೊಡೆಯುವ ಕ್ರಿಯೆ
उदाहरण :
ಲೂಟಿಹೊಡೆದ ಕಳ್ಳರ ಗುಂಪನ್ನು ಪೋಲಿಸರು ಅಟ್ಟಿಸಿಕೊಂಡು ಹೋದರು.
पर्यायवाची : ಲೂಟಿಹೊಡೆಯುವುದು, ಸೂರೆಹೊಡೆಯುವುದು
अन्य भाषाओं में अनुवाद :