अर्थ : ಯಾರಿಗೆ ಉದ್ದಹಲ್ಲು ಅಥವಾ ಕೋರೆ ಹಲ್ಲಿದೆಯೋ
उदाहरण :
ಚಿಕ್ಕ ಮಗು ಸಿನಿಮಾದಲ್ಲಿ ಉದ್ದ ಹಲ್ಲಿನ ಪ್ರಾಣಿಯನ್ನು ನೋಡಿ ಹೆದರಿಕೊಂಡಿತು.
पर्यायवाची : ಉದ್ದಹಲ್ಲಿನ
अन्य भाषाओं में अनुवाद :
अर्थ : ತುಂಬಾ ದೊಡ್ಡ-ದೊಡ್ಡ ಹಲ್ಲುಗಳು ಇರುವಂತಹ
उदाहरण :
ಮಗು ಟಿವಿಯಲ್ಲಿ ದೊಡ್ಡ ಹಲ್ಲಿನ ರಾಕ್ಷಸನನ್ನು ನೋಡಿ ಹೆದರಿಕೊಂಡಿತು.
पर्यायवाची : ದೊಡ್ಡ ಹಲ್ಲಿನ, ದೊಡ್ಡ-ಹಲ್ಲಿನ, ದೊಡ್ಡಹಲ್ಲಿನ
अन्य भाषाओं में अनुवाद :